ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2021
ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ಮತ್ತೆ ಹೆಚ್ಚಳವಾಗಿದೆ. ಕಳೆದ ಹತ್ತು ದಿನದಲ್ಲಿ ಆರು ಭಾರಿ ಪೆಟ್ರೋಲ್ ದರ ಏರಿಕೆಯಾಗಿದೆ.
ಜುಲೈ 10ರಂದು ಪೆಟ್ರೋಲ್ ದರ 36 ಪೈಸೆ ಏರಿಕೆಯಾಗಿದೆ. ಇದರಿಂದ ಪೆಟ್ರೋಲ್ ದರ 105.68 ರೂ. ಆಗಿದೆ. ಜುಲೈ ತಿಂಗಳ ಮೊದಲ ಹತ್ತು ದಿನದಲ್ಲಿ ಆರು ಬಾರಿ ಪೆಟ್ರೋಲ್ ದರ ಏರಿಕೆಯಾಗಿದೆ. ಈ ಅವಧಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‍ಗೆ 2.18 ರೂ. ಹೆಚ್ಚಾಗಿದೆ.
ಡಿಸೇಲ್ ರೇಟು ಹೆಚ್ಚಾಯ್ತು
ಜಿಲ್ಲೆಯಲ್ಲಿ ಡಿಸೇಲ್ ರೇಟು ಕೂಡ ಹೆಚ್ಚಳವಾಗಿದೆ. ಇವತ್ತು 27 ಪೈಸೆ ಏರಿಕೆಯಾಗಿದೆ. ಪ್ರಸ್ತುತ ಪ್ರತಿ ಲೀಟರ್ ಡಿಸೇಲ್‍ಗೆ 96.46 ರೂ. ಆಗಿದೆ. ಈ ತಿಂಗಳಲ್ಲಿ ಡಿಸೇಲ್ ದರ ನಾಲ್ಕು ಬಾರಿ ಹೆಚ್ಚಾಗಿದೆ. ಕಳೆದ ಹತ್ತು ದಿನದಲ್ಲಿ ಪ್ರತಿ ಲೀಟರ್‍ಗೆ 72 ಪೈಸೆ ಹೆಚ್ಚಾಗಿದೆ.
ಜಿಲ್ಲೆಯಲ್ಲಿ ಪವರ್ ಪೆಟ್ರೋಲ್ ದರ 109.23 ರೂ. ಆಗಿದೆ, ಟರ್ಬೊ ಜೆಟ್ 99.79 ರೂ. ಆಗಿದೆ. ದಿನೆ ದಿನೆ ಪೆಟ್ರೋಲ್ ದರ ಏರುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





