ಶಿವಮೊಗ್ಗದಲ್ಲಿ ಸರ್ಕಾರಿ ನೌಕರರಿಗಾಗಿ ಸ್ಮಾರ್ಟ್ ಕ್ಯಾಂಟೀನ್, 500 ವಸ್ತುಗಳಿಗೆ ಶೇ.20 ರಿಂದ 50ರಷ್ಟು ರಿಯಾಯಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_highlight background=”#d70000″ color=”#ffffff”]SHIVAMOGGA LIVE NEWS[/su_highlight]

SHIMOGA| ಸರ್ಕಾರಿ ನೌಕರರಿಗಾಗಿ ಜಿಲ್ಲೆಯಲ್ಲಿ ಸ್ಮಾರ್ಟ್ ಕ್ಯಾಂಟೀನ್ (SMART CANTEEN) ಆರಂಭಿಸಲಾಗುತ್ತಿದೆ. ಇಲ್ಲಿ ಶೇ.20ರಿಂದ 50ರ ರಿಯಾಯಿತಿಯಲ್ಲಿ 500ಕ್ಕೂ ಹೆಚ್ಚು ದಿನ ಬಳಕೆ ವಸ್ತುಗಳು ದೊರೆಯಲಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಷ್.ಷಡಾಕ್ಷರಿ ತಿಳಿಸಿದರು.

Shimoga Nanjappa Hospital

ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿ ಹಿಂಭಾಗದಲ್ಲಿ ಸ್ಮಾರ್ಟ್ ಕ್ಯಾಂಟೀನ್ (SMART CANTEEN) ಆರಂಭಿಸಲಾಗುತ್ತದೆ. ಇನ್ನು ನಮ್ಮ ಸಂಘ ರಾಜ್ಯದಲ್ಲಿ ಎ+ ದರ್ಜೆ ಹೊಂದಿದೆ. ಇದೀಗ ಐದನೇ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂದರು ತಿಳಿಸಿದರು.

ಆರೋಗ್ಯ ಸಂಜೀವಿನಿ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಇದಕ್ಕೆ ಸಂಬಂಧಿಸಿ ಪ್ರಕ್ರಿಯೆಗಳು ಆರಂಭವಾಗಿವೆ ಎಂದು ಷಡಾಕ್ಷರಿ ಹೇಳಿದರು.

ಸಭೆ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್‌.ಅರುಣ್, ನೆಮ್ಮದಿಯ ಬದುಕಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಕೈಗೆಟುಕುವ ದರದಲ್ಲಿ ನಿವೇಶನಗಳನ್ನು ವಿತರಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಕಾರ್ಯ ಶ್ಲಾಘನೀಯ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದೂರದೃಷ್ಟಿ, ಯೋಜನೆ ಮತ್ತು ಚಿಂತನೆಗಳಿಂದಾಗಿ ರಾಜ್ಯದ ಲಕ್ಷಾಂತರ ನೌಕರರಿಗೆ ಅನೇಕ ಸೌಲಭ್ಯಗಳು ದೊರೆಯುವಂತಾಗಿದೆ ಎಂದರು.

ಸೂಡಾ ಅಧ್ಯಕ್ಷ ಎನ್‌.ಜಿ.ನಾಗರಾಜ್‌, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಆರ್.ಮೋಹನ್‌ ಕುಮಾರ್, ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಖಜಾಂಚಿ ಎಸ್. ಆರ್.ನರಸಿಂಹಮೂರ್ತಿ, ಅರುಣ್‌ಕುಮಾರ್ ಸೇರಿದಂತೆ ಹಲವರು ಇದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದೆಹಲಿಯಿಂದ ಅಧಿಕಾರಿಗಳ ತಂಡ, ಉದ್ಘಾಟನೆಗೆ ಬರ್ತಾರೆ ಪ್ರಧಾನಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment