‘ಸ್ಮಾರ್ಟ್ ಸಿಟಿ ಕಾಮಗಾರಿ ಸಂತೃಪ್ತಿ ತಂದಿದೆ, ಎಲ್ಲಿಯೂ ಕಳಪೆಯಾಗಿಲ್ಲ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2022

SHIMOGA | ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗೆ 817 ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೆ 780 ಕೋಟಿ ಹಣ ಖರ್ಚಾಗಿದೆ. ಈವರೆಗೆ ನಡೆದಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳೆಲ್ಲ ಕಳಪೆಯಾಗದೆ ಸಂತೃಪ್ತಿ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. (smart city work perfect)

Atiyas Motoros

ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

(smart city work perfect)

ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ನಡೆಸಿದ್ದೇನೆ. ಕಾಮಗಾರಿಗಳನ್ನು ಕಂಡು ಸಂತೃಪ್ತಪಟ್ಟಿದ್ದೇನೆ. ಮಾಧ್ಯಮಗಳಲ್ಲಿ ಕೆಲವೆಡೆ ಕಳಪೆ ಕಾಮಗಾರಿಯಾಗಿದೆ ಎಂದು ಕೇಳಿದ್ದೆ. ಆದರೆ ಖುದ್ದಾಗಿ ವೀಕ್ಷಣೆ ಮಾಡಿದಾಗ ಎಲ್ಲಿಯೂ ಕಳಪೆಯಾಗಿದೆ ಎಂದು ಅನಿಸಲಿಲ್ಲ. ಒಂದು ವೇಳೆ ಕಾಮಗಾರಿ ಕಳಪೆಯಾಗಿದ್ದರೆ ಅದನ್ನು ನನ್ನ ಗಮನಕ್ಕೆ ತನ್ನಿ. ಕೂಡಲೆ ಸರಿಪಡಿಸುತ್ತೇನೆ ಎಂದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2022

Leave a Comment