ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಠಾಣೆಯೊಳಗೆ ನುಗ್ಗಿ ಹೆಡೆ ಎತ್ತಿ ನಿಂತ ನಾಗರಹಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಠಾಣೆಗೆ ನಾಗರಹಾವು ನುಗಿತ್ತು. ಇದರಿಂದ ಠಾಣೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಉರಗ ಪ್ರೇಮಿ ಕಾಚಿನಕಟ್ಟೆಯ ಆಕಾಶ್ ನಾಗರ ಹಾವನ್ನು ಹಿಡಿದು, ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ. ವಿದ್ಯಾನಗರದಲ್ಲಿರುವ ಪೂರ್ವ ಸಂಚಾರಿ ಪೊಲೀಸ್ ಠಾಣೆಗೆ ನುಗ್ಗಿದ್ದ ಹಾವು, ಕೆಲಕಾಲ ಬಾಗಿಲು ಬಳಿ ಅವಿತು ಕುಳಿತಿತ್ತು. ಇದನ್ನು ಗಮನಿಸಿದ ಪೊಲೀಸರು ಕೂಡಲೇ ಆಕಾಶ್‍ಗೆ ಮಾಹಿತಿ ನೀಡಿದ್ದರು.

ಕೆಲ ತಿಂಗಳ ಹಿಂದೆಯು ಈ ಠಾಣೆಯೊಳಗೆ ನಾಗರ ಹಾವು ನುಗ್ಗಿತ್ತು. ಆಗ ಸ್ನೇಕ್ ಕಿರಣ್ ಅವರು ಹಾವು ಹಿಡಿದಿದ್ದರು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment