ಶಿವಮೊಗ್ಗ: ಮನೆ ಮುಂದೆ ಶೂ ಸ್ಟಾಂಡ್‌ನಲ್ಲಿ ಇರಿಸಿದ್ದ ಶೂ ಒಂದರಲ್ಲಿ ಸೇರಿದ್ದ ಹಾವನ್ನು (Snake) ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಿಸಿದ್ದಾರೆ. ನಗರದ ಕಂಟ್ರಿ ಕ್ಲಬ್ ಸಮೀಪ ವೆಂಕಟೇಶ್ ಎಂಬುವವರ ಮನೆಯಲ್ಲಿ ಹಾವು ಪತ್ತೆಯಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶೂ ಸ್ಟಾಂಡ್‌ನಲ್ಲಿದ್ದ ಶೂ ಒಳಗೆ ಹಾವು ಇರುವುದನ್ನು ಗಮನಿಸಿದ ಮನೆಯವರು ಸೇಕ್ ಕಿರಣ್ ಅವರಿಗೆ ವಿಷಯ ತಿಳಿಸಿದ್ದರು. ಕೂಡಲೆ ಮನೆ ಬಳಿ ತೆರಳಿದ ಸ್ನೇಕ್ ಕಿರಣ್ ಹಾವನ್ನು ರಕ್ಷಿಸಿದ್ದಾರೆ. ಶೂ ಒಳಗೆ ಇದ್ದದ್ದು ಕ್ಯಾಟ್ ಸ್ನೇಕ್ ಎಂದು ಸ್ನೇಕ್ ಕಿರಣ್ ತಿಳಿಸಿದ್ದಾರೆ.
ಇದನ್ನೂ ಓದಿ » ಬಂದೂಕು, ಮದ್ದು – ಗುಂಡು, ಕಾರು ಸಹಿತ ಕಾಡಿನಲ್ಲಿ ಮೂವರು ಅರೆಸ್ಟ್, ಮತ್ತಿಬ್ಬರು ಎಸ್ಕೇಪ್


Cat Snake
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





