ವಾಕಿಂಗ್ ಶೂ ಒಳಗೆ ಬುಸುಗುಡುತ್ತಿತ್ತು ನಾಗರ ಹಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_label type=”important”]SHIVAMOGGA LIVE NEWS[/su_label]

ಶಿವಮೊಗ್ಗ |  ವಾಕಿಂಗ್ ಶೂ ಒಳಗೆ ಸೇರಿಕೊಂಡಿದ್ದ ನಾಗರ ಹಾವನ್ನು ಉರಗ ರಕ್ಷಕ ಸ್ನೇಕ್ (SNAKE) ಕಿರಣ್ ಅವರು ರಕ್ಷಣೆ ಮಾಡಿದ್ದಾರೆ.

Shimoga Nanjappa Hospital

ನಗರದ ಬೊಮ್ಮನಕಟ್ಟೆಯ ಕುಮಾರ್ ಎಂಬುವವರ ಮನೆ ಕಾಂಪೌಂಡ್’ನಲ್ಲಿ ಘಟನೆ ಸಂಭವಿಸಿದೆ. ಮನೆ ಮುಂಭಾಗ ಬಿಟ್ಟಿದ್ದ ವಾಕಿಂಗ್ ಶೂ ಒಳಗೆ ನಾಗರ ಹಾವು ಸೇರಿಕೊಂಡಿತ್ತು. ಇದನ್ನು ಗಮನಿಸಿದ ಮನೆಯವರು ಮತ್ತು ಸ್ಥಳೀಯರು ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ. 3 ಅಡಿ ಉದ್ದದ ನಾಗರ ಹಾವನ್ನು (SNAKE) ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇದನ್ನೂ ಓದಿ – ಮತ್ತೊಂದು ದಾಖಲೆ ನಿರ್ಮಿಸಿದ ಶಿವಮೊಗ್ಗ ಲೈವ್, ಮಿಲಿಯನ್’ಗೂ ಹೆಚ್ಚು ವಿವ್ಸ್, ಲಕ್ಷ ಲಕ್ಷ ಓದುಗರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 2, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment