ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022

ಶಿವಮೊಗ್ಗದ ಸರ್ಜಿ ಆಸ್ಪತ್ರೆ ಬಳಿ ನಿಲ್ಲಿಸಿದ್ದ ಬೈಕ್’ನಲ್ಲಿ ಹಾವು ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಮೂರುವರೆ ಅಡಿ ಉದ್ದದ ಹಸಿರು ಹಾವನ್ನು ರಕ್ಷಣೆ ಮಾಡಿದ್ದಾರೆ.

Shimoga Nanjappa Hospital Cancer care Center

ಸಹಕಾರ ನಗರದ ವಾಸಿ ಪ್ರವೀಣ್ ಜವಳಿ ಎಂಬುವವರು ಸರ್ಜಿ ಆಸ್ಪತ್ರೆ ಬಳಿ ಬಂದಾಗ ಬೈಕ್’ನಲ್ಲಿ ಹಾವು ಸೇರಿಕೊಂಡಿರುವುದು ಗೊತ್ತಾಗಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.

ಬೈಕ್’ನ ಮುಂಬದಿಯ ಮಾಸ್ಕ್’ನಲ್ಲಿ ಹಾವು ಅವಿತಿತ್ತು. ಮೆಕಾನಿಕ್ ನೆರವಿನಲ್ಲಿ ಮಾಸ್ಕ್ ಬಿಚ್ಚಿಸಿದ ಸ್ನೇಕ್ ಕಿರಣ್, ಹಸಿರು ಹಾವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಹಾವಿನ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.  

ಇದನ್ನೂ ಓದಿ | ಶಿವಮೊಗ್ಗದಲ್ಲಿ ಮಗುವಿನ ಶೂ ಒಳಗಿತ್ತು ಮೂರಡಿ ಉದ್ದದ ಹಾವು..!

Shimoga Live News Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment