ಶಿವಮೊಗ್ಗದ ಸ್ನೇಕ್‌ ಕಿರಣ್‌ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 MAY 2023

SHIMOGA : ಸ್ನೇಕ್‌ ಕಿರಣ್‌ ಅವರಿಗೆ ಕೊಳಕಮಂಡಲ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂಜಪ್ಪ ಆಸ್ಪತ್ರೆಯ (Hospital) ಎಂಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಶಿವಮೊಗ್ಗದ ಚಟ್ನಹಳ್ಳಿಯ ಬಳಿ ಕೊಳಕ ಮಂಡಲ ಹಾವು ಬಂದಿರುವುದಾಗಿ ಕರೆ ಬಂದಿತ್ತು. ಹಾವು ಹಿಡಿಯಲು ಸ್ನೇಕ್‌ ಕಿರಣ್‌ ತೆರಳಿದ್ದರು. ಈ ವೇಳೆ ಕೊಳಕ ಮಂಡಲ ಹಾವು ಸ್ನೇಕ್‌ ಕಿರಣ್ ಅವರ ಕಾಲಿಗೆ ಕಚ್ಚಿದೆ.

ಇದನ್ನೂ ಓದಿ – ಆಯನೂರು ಬಳಿ ಅಪಘಾತ, ಯುವಕನ ಪಾಲಿಗೆ ಯಮ ಸ್ವರೂಪಿಯಾದ ಆಂಬುಲೆನ್ಸ್‌

ಕೂಡಲೆ ಸ್ನೇಕ್‌ ಕಿರಣ್‌ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ (Hospital) ದಾಖಲು ಮಾಡಲಾಯಿತು. ಅವರನ್ನು ಎಂಐಸಿಯು ವಾರ್ಡ್‌ಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನಡೆಯುತಿದೆ. ಈ ಹಿಂದೆ ಸ್ನೇಕ್‌ ಕಿರಣ್‌ ಅವರಿಗೆ ಮಿಡಿ ನಾಗರ ಹಾವು ಕಚ್ಚಿತ್ತು. ಆಗಲು ಅವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 14, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment