ಹೋಂಡಾ ಆಕ್ಟೀವಾದಲ್ಲಿ ಸೇರಿಕೊಂಡಿತ್ತು 5 ಅಡಿಯ ಹಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನದೊಳಗೆ ಸೇರಿದ್ದ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸೆರೆ ಹಿಡಿದಿದ್ದಾರೆ. (SNAKE IN BIKE)

Shimoga Nanjappa Hospital

ಶಿವಮೊಗ್ಗದ ಗಾಡಿಕೊಪ್ಪದ ಪುರದಾಳು ರಸ್ತೆಯಲ್ಲಿ ಶಿವಶಂಕರ್ ಭಟ್ ಎಂಬುವವರ ಹೋಂಡಾ ಆಕ್ಟೀವಾದಲ್ಲಿ ಹಾವು ಸೇರಿಕೊಂಡಿತ್ತು. ಇದನ್ನು ಕಂಡು ಎಲ್ಲರು ಆತಂಕಕ್ಕೀಡಾಗಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ನಟ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ, ಸಾವಿರ ಸಾವಿರ ಜನರಿಗೆ ಬಾಡೂಟ

ಸ್ನೇಕ್ ಕಿರಣ್ ಅವರಿಗೆ ವಿಚಾರ ತಿಳಿಸಿದ್ದು, ಕೂಡಲೆ ಸ್ಥಳಕ್ಕೆ ಆಗಮಿಸಿ, ಹಾವನ್ನು ರಕ್ಷಣೆ ಮಾಡಿದ್ದಾರೆ. ಮೆಕಾನಿಕ್ ಸಹಾಯದಿಂದ ಹೋಂಡಾ ಆಕ್ಟೀವಾದ ಮುಂಭಾಗವನ್ನು ಬಿಚ್ಚಿಸಿ, ಹಾವನ್ನು ಸೆರೆ ಹಿಡಿದಿದ್ದಾರೆ. ಸುಮಾರು 5 ಅಡಿ ಉದ್ದದ ಕೇರೆ ಹಾವು ಸಿಕ್ಕಿದೆ. (SNAKE IN BIKE)

JNNCE COLLEGE SHIMOGA

ADVERTISEMENT (SNAKE IN BIKE)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2022

Leave a Comment