ಶಿವಮೊಗ್ಗ ವಿಮಾನ ನಿಲ್ದಾಣ, ಸಾಮಾಜಿಕ ಜಾಲತಾಣದಲ್ಲಿ ಯುವಕರು, ಉದ್ಯೋಗಾಕಾಂಕ್ಷಿಗಳ ವಿಭಿನ್ನ ಅಭಿಯಾನ, ಏನದು?

SHIVAMOGGA LIVE NEWS | 17 JANUARY 2023

Shivamogga-Live-Number-1-Website

SHIMOGA | ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣ (airport) ಕಾಮಗಾರಿ ಬಹುತೇಕ ಮುಗಿದಿದೆ. ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಈ ನಡುವೆ ವಿಮಾನ ನಿಲ್ದಾಣದಲ್ಲಿನ ಉದ್ಯೋಗ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ.

Shimoga Live News 3 Million views

ಏನಿದು ಅಭಿಯಾನ?

ವಿಮಾನ ನಿಲ್ದಾಣ (airport) ಕಾಮಗಾರಿ ಪೂರ್ಣಗೊಂಡಿದೆ. ಇನ್ನೇನು ಇಲ್ಲಿ ಉದ್ಯೋಗವಕಾಶಗಳು ಲಭಿಸುವ ಸಾಧ್ಯತೆ ಇದೆ. ಈ ಸಂಬಂಧ ಅಭಿಯಾನ ಆರಂಭವಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಕೆಲಸ ಕೊಡಬೇಕು. ಇಲ್ಲವಾದಲ್ಲಿ ಮಲೆನಾಡು ಕೂಡ ಬೆಂಗಳೂರಿನ ಹಾಗೆ ವಲಸಿಗರ ಪಾಲಾಗಲಿದೆ’ ಎಂದು ಅಭಿಯಾನ ಆರಂಭಿಸಲಾಗಿದೆ. ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ.

ಫೇಸ್ ಬುಕ್, ವಾಟ್ಸಪ್ ಮೂಲಕ ದೊಡ್ಡ ಸಂಖ್ಯೆ ಜನರು ಫೋಟೊ ಷೇರ್ ಮಾಡಿಕೊಳ್ಳುತ್ತಿದ್ದಾರೆ. ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಟ್ಯಾಗ್ ಮಾಡಿ ಮನವಿ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದ ಈ ಬ್ರ್ಯಾಂಡ್ ಭಾರಿ ಫೇಮಸ್, ವಿದೇಶಕ್ಕು ತಲುಪುತ್ತಿದೆ ಮಲೆನಾಡ ಟೇಸ್ಟ್, MN ಪಿಕಲ್ಸ್ ಬಗ್ಗೆ ನಿಮಗೆಷ್ಟು ಗೊತ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 17, 2023

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment