Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ನಿಷೇಧಾಜ್ಞೆಗೆ ವರ್ತಕರು ಗರಂ, ಗಾಂಧಿ ಬಜಾರ್‌ ಬಂದ್‌ಗೆ ಆಕ್ರೋಶ

ಶಿವಮೊಗ್ಗದಲ್ಲಿ ನಿಷೇಧಾಜ್ಞೆಗೆ ವರ್ತಕರು ಗರಂ, ಗಾಂಧಿ ಬಜಾರ್‌ ಬಂದ್‌ಗೆ ಆಕ್ರೋಶ

02/10/2023 1:18 PM
Vanitha

SHIVAMOGGA LIVE NEWS | 02 OCTOBER 2023

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಟ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದಾದ್ಯಂತ ನಿಷೇಧಾಜ್ಞೆ ವಿಧಿಸಲಾಗಿದೆ‌. ಇದರಿಂದ ನಗರದ ವಾಣಿಜ್ಯ ಉದ್ಯಮಕ್ಕೆ ತೊಂದರೆ ಉಂಟಾಗಿದೆ. ನಿಷೇಧಾಜ್ಞೆಯನ್ನು ರಾಗಿಗುಡ್ಡಕ್ಕೆ (ragi gudda) ಸೀಮಿತಗೊಳಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗಿಗುಡ್ಡದಲ್ಲಿ (ragi gudda) ಘಟನೆ ಸಂಭವಿಸಿದೆ. ಆದರೆ ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಂಗಡಿ – ಮುಂಗಟ್ಟು ಬಂದ್ ಮಾಡಿಸಲಾಗಿದೆ. ಇದರಿಂದ ವಾಣಿಜ್ಯೋದ್ಯಮಕ್ಕೆ ತೊಂದರೆ ಉಂಟಾಗಿದೆ. ಈಗಾಗಲೆ ಕಳೆದ ವಾರ ಮೂರ್ನಾಲ್ಕು ದಿನ ವಿವಿಧ ಕಾರಣಕ್ಕೆ ಉದ್ಯಮಗಳಲ್ಲಿ ಸ್ಥಗಿತಗೊಳಿಸಿದ್ದೆವು. ಈಗ ಪುನಃ ವ್ಯವಹಾರ ಸ್ಥಗಿತ ಮಾಡಿದರೆ ಸಮಸ್ಯೆಯಾಗಲಿದೆ ಎಂದರು.

ಇದನ್ನೂ ಓದಿ- ಹೊಳೆಹೊನ್ನೂರು ಸಮೀಪ ಭೀಕರ ಅಪಘಾತ, ಮೂವರು ಯುವಕರ ದೇಹ ಛಿದ್ರ ಛಿದ್ರ

ನಿಷೇಧಾಜ್ಞೆಯನ್ನು ಇಡೀ ನಗರಕ್ಕೆ ವಿಸ್ತರಿಸಿರುವ ಕ್ರಮ ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಮಧ್ಯಾಹ್ನದ ನಂತರ ಅಂಗಡಿಗಳನ್ನು ತೆಗೆದು ವ್ಯಾಪಾರ ನಡೆಸುತ್ತೇವೆ.

ಕಾಂಗ್ರೆಸ್ ನಾಯಕ ಎಂ‌‌.ಶ್ರೀಕಾಂತ್ ಮಾತನಾಡಿ, ಮೂರ್ನಾಲ್ಕು ದಿನ ವ್ಯಾಪಾರ ಸ್ಥಗಿತಗೊಳಿಸಿದರೆ ಬಡವರು ಸೇರಿದಂತೆ ಹಲವರಿಗೆ ತೊಂದರೆ ಆಗಲಿದೆ. ಈ ಸಂಬಂಧ ನಗರದಲ್ಲಿ ಶಾಂತಿಯುತ ವಾತಾವರಣ ಇದೆ ಎಂದು ಎಲ್ಲರು ಒಗ್ಗೂಡಿ ತೋರಿಸಬೇಕಿದೆ ಎಂದರು.

ಇದನ್ನೂ ಓದಿ- 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?

ಗಾಂಧಿ ಬಜಾರ್ ವರ್ತಕರ ಸಂಘದ ಅಧ್ಯಕ್ಷ ವಿಜಯಕುಮಾರ್ ದಿನಕರ್ ಮಾತನಾಡಿ, ಜಿಲ್ಲಾಧಿಕಾರಿ, ಜಿಲ್ಲಾರಕ್ಷಣಾಧಿಕಾರಿಯನ್ನು ಭೇಟಿಯಾಗಿದ್ದೇವೆ. ಮಾಧ್ಯಮಗಳಲ್ಲಿ ವರದಿ ಆಧರಿಸಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಮಾಧ್ಯಮಗಳು ಧಗಧಗ ಎಂದು ವರದಿ ಮಾಡುವುದು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article Gandhi Bazaar closed ಶಿವಮೊಗ್ಗದ ಗಾಂಧಿ ಬಜಾರ್, ನೆಹರೂ ರಸ್ತೆ ಬಂದ್, ವ್ಯಾಪಾರ, ವಹಿವಾಟು ಸ್ಥಗಿತ
Next Article 021023 Nehru Road During 144 Section ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಕಾವು, ವಾಸ್ತವದಲ್ಲಿ ಹೇಗಿದೆ ಗೊತ್ತಾ ನಮ್ಮೂರು?

ಇದನ್ನೂ ಓದಿ

Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
KS-Eshwarappa-Press-meet-in-Shimoga
SHIVAMOGGA CITY

‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Shimoga-Mahanagara-Palike-ambedkar-statue
SHIVAMOGGA CITY

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Crime-News-General-Image
CRIME DIARYSHIVAMOGGA CITY

ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?