ಲಕ್ಷ ಕೋಟಿ ಪ್ಯಾಕೇಜ್, ಶಿವಮೊಗ್ಗದಲ್ಲಿ ಯಾರಿಗೆ ಸಿಕ್ಕಿದೆ ಪರಿಹಾರ? ರಸ್ತೆಗಿಳಿದು ಪರಿಶೀಲನೆ ಆರಂಭಿಸಿದ ಕಾಂಗ್ರೆಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020

ಕರೋನ ಲಾಕ್‌ಡೌನ್‌ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಹಲವು ಉದ್ಯಮ ಮತ್ತು ಅಸಂಘಟಿತ ಕಾರ್ಮಿಕರಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟಿ ಕೋಟಿಯ ಪ್ಯಾಕೇಜುಗಳನ್ನು ಘೋಷಿಸಿವೆ. ಆದರೆ ಈ ಪ್ಯಾಕೇಜುಗಳು ಸಾಮಾನ್ಯ ಜನರಿಗೆ ತಲುಪಿಲ್ಲ ಎಂಬ ಆರೋಪವಿದೆ. ಇದರ ಪರಿಶೀಲನೆಗಾಗಿ ಜಿಲ್ಲಾ ಕಾಂಗ್ರೆಸ್ ಬೀದಿಗಿಳಿದಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದ ನಿಯೋಗ, ಶಿವಮೊಗ್ಗ ನಗರದ ವಿವಿಧೆಡೆ ಸಂಚರಿಸಿ, ಜನರೊಂದಿಗೆ ಚರ್ಚೆ ನಡೆಸುತ್ತಿದೆ. ಪರಿಹಾರ ಬಂದಿರುವ ಕುರಿತು ಪರಿಶೀಲನೆ ನಡೆಸುತ್ತಿದೆ.

https://www.youtube.com/watch?v=6RY_LGHp1zA&feature=youtu.be

ಬೀದಿ ಬದಿ ವ್ಯಾಪಾರಿಗಳು, ಆಟೋ ಚಾಲಕರು, ಅಸಂಘಟಿತ ವಲಯದ ಕಾರ್ಮಿಕರನ್ನು ಮಾತನಾಡಿಸಲಾಗಿದೆ. ಇವರ ಅಭಿಪ್ರಾಯಗಳ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋಗಳನ್ನು ರಾಜ್ಯ ಕಾಂಗ್ರೆಸ್‍ಗೆ ಕಳುಹಿಸಲು ನಿರ್ಧರಿಸಲಾಗಿದೆ.

https://www.youtube.com/watch?v=N7_zFZ_Bw8U&feature=youtu.be

ಸ್ಪೀಕ್ ಅಪ್ ಇಂಡಿಯಾ ಅಭಿಯಾನ

ರೆಕಾರ್ಡ್ ಮಾಡಿಕೊಂಡಿರುವ ವಿಡಿಯೋಗಳನ್ನು ಸ್ಪೀಕ್ ಅಪ್ ಇಂಡಿಯಾ ಎಂಬ ಹ್ಯಾಶ್ ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಪ್‍ಡೋಲ್ ಮಾಡಲಾಗುತ್ತಿದೆ. ವಿಡಿಯೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

https://www.youtube.com/watch?v=Qevh0IkjPpw&feature=youtu.be

ಈ ಕುರಿತು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಹಣ ಜನರಿಗೆ ತಲುಪಿದೆಯೋ ಇಲ್ಲವೋ ಅನ್ನುವ ಕುರಿತು ಸರ್ವೆ ಮಾಡುತ್ತಿದ್ದೇವೆ. ಆದರೆ ಈತನಕ ಯಾರಿಗೂ ಒಂದು ರುಪಾಯಿ ಪರಿಹಾರ ಬಂದಿಲ್ಲ ಎಂದು ತಿಳಿಸಿದರು.

https://www.facebook.com/Raghushimogait/videos/578872133022291/?t=41

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment