ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021
ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ವಿಶೇಷ ಕೌಂಟರ್‍ಗಳನ್ನು ತೆರೆಲಾಗಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಈ ಸಂಬಂಧ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ವಿಶೇಷ ಕೌಂಟರ್?
ದುರ್ಗಿಗುಡಿ ಸರ್ಕಾರಿ ಶಾಲೆ ಹತ್ತಿರ, ಶಾಂತಿನಗರ ಪೊಲೀಸ್ ಚೌಕಿ ಸರ್ಕಲ್ ಹತ್ತಿರ, ವಿನೋಬನಗರ ಪೊಲೀಸ್ ಚೌಕಿ ಹತ್ತಿರ ಹಾಗೂ ವಿದ್ಯಾನಗರ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕಂದಾಯ ವಸೂಲಾತಿ ಕೌಂಟರ್ ಗಳನ್ನು ತೆರೆಯಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಫೆಬ್ರವರಿ 7ರಂದು ವಿಶೇಷ ಕೌಂಟರ್‍ಗಳ ಕಾರ್ಯ ನಿರ್ವಹಿಸಲಿವೆ. ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕ ಕಡಿತಗೊಳಿಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

About The Editor
ನಿತಿನ್ ಆರ್.ಕೈದೊಟ್ಲು
















