ಶಿವಮೊಗ್ಗದಲ್ಲಿ ಪೊಲೀಸರಿಂದ ದಿಢೀರ್‌ ವಿಶೇಷ ಗಸ್ತು, ಅನುಮಾನಾಸ್ಪದ 11 ಮಂದಿ ಠಾಣೆಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MAY 2023

SHIMOGA : ತುಂಗಾ ನಗರ ಠಾಣೆ ಪೊಲೀಸರು ಬುಧವಾರ ರಾತ್ರಿ ವಿಶೇಷ ಗಸ್ತು (Special Patrol) ನಡೆಸಿ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಠಾಣೆಗೆ ಕರೆದೊಯ್ದು 8 ಲಘ ಪ್ರಕರಣಗಳನ್ನು ದಾಖಲಿಸಿದ್ದಾರೆ.

Area-Domination-by-tunga-nagara-police-in-Shimoga

ಶಿವಮೊಗ್ಗದ ಸೂಳೆಬೈಲು, ಮದಾರಿಪಾಳ್ಯ, ಎಂಆರ್‌ಎಸ್‌ ಸರ್ಕಲ್‌, ಪ್ರಿಯಾಂಕಾ ಲೇಔಟ್‌, ಒಡ್ಡಿನಕೊಪ್ಪ ಗ್ರಾಮದ ಹೊರ ವಲಯ ಮತ್ತು ಖಾಲಿ ಜಾಗದಲ್ಲಿ ಏರಿಯಾ ಡಾಮಿನೇಷನ್‌ ವಿಶೇಷ ಗಸ್ತು (Special Patrol) ನಡೆಸಲಾಯಿತು. ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡುವ ಶಂಕೆ ಮೇರೆಗೆ 11 ಮಂದಿಯನ್ನು ವಶಕ್ಕೆ ಪಡೆದು, ಪೂರ್ವಪರ ವಿಚಾರಿಸಿ, ಲಘು ಪ್ರಕರಣ ದಾಖಲು ಮಾಡಲಾಯಿತು.

ಇದನ್ನೂ ಓದಿ – ವಾಹನ ತಪಾಸಣೆ ವೇಳೆ ಇಬ್ಬರ ಮೇಲೆ ಅನುಮಾನ, ಹೆಚ್ಚಿನ ವಿಚಾರಣೆ ಬಳಿಕ ಹೊರ ಬಿತ್ತು ಸತ್ಯ

ತುಂಗಾ ನಗರ ಠಾಣೆ ಪಿಎಸ್‌ಐ ಕುಮಾರ್‌ ಮತ್ತು ಸಿಬ್ಬಂದಿ ವಿಶೇಷ ಗಸ್ತು ನಡೆಸಿದ್ದರು.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 18, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment