ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು.
ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಆಗಬಾರದು ಎಂದು ಹೋಮ ಮಾಡಲಾಯಿತು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/3371328799601019/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]