ಶಿವಮೊಗ್ಗದ ಸ್ಪ್ಲೆಂಡರ್ ಬೈಕ್ ಮಾಲೀಕರೆ ಎಚ್ಚರ, ನಿಮ್ಮ ವಾಹನ ಎಲ್ಲೆಂದರಲ್ಲಿ ನಿಲ್ಲಿಸಬೇಡಿ

 SHIVAMOGGA LIVE NEWS 

SHIMOGA | ನಗರದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಹೊಟೇಲ್ ಒಂದರ ಮುಂದೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ (missing). (ಈ ಸುದ್ದಿಯನ್ನು ಇನ್ನು 63 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

Shimoga Nanjappa Hospital

ರಂಗನಾಥಪ್ಪ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳ್ಳತನವಾಗಿದೆ. ಬಿ.ಹೆಚ್.ರಸ್ತೆಯಲ್ಲಿರುವ ಸಂತೃಪ್ತಿ ಹೊಟೇಲ್ ಮುಂಭಾಗ ತಮ್ಮ ಬೈಕ್ ನಿಲ್ಲಿಸಿದ್ದರು. ಭದ್ರಾವತಿಯಲ್ಲಿ ಕೆಲಸವಿದ್ದರಿಂದ ಅಲ್ಲಿಗೆ ತೆರಳಿದ್ದರು.

ಹಿಂತಿರುಗಿ ಬಂದಾಗ ಬೈಕ್ ಇರಲಿಲ್ಲ (missing). ಎಲ್ಲೆಡೆ ಹುಡುಕಾಡಿದ ರಂಗನಾಥಪ್ಪ ಅವರು ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಈಚೆಗೆ ಸ್ಪ್ಲೆಂಡರ್ ಬೈಕುಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ವಿವಿಧೆಡೆ ಪಾರ್ಕ್ ಮಾಡಿರುವ ಸ್ಪ್ಲೆಂಡರ್ ಬೈಕುಗಳನ್ನೆ ಕಳ್ಳತನ ಮಾಡುತ್ತಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಹೊಸನಗರದಲ್ಲಿ ಮೊಬೈಲ್ ಟವರ್ ಬ್ಯಾಟರಿ ಕದ್ದ ಇಬ್ಬರು ಅರೆಸ್ಟ್

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

bike theft reference image

Leave a Comment