ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2024
SHIMOGA : ಶ್ರೀರಾಮ ನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಶಿವಮೊಗ್ಗ ನಗರದ ವಿವಿಧೆಡೆ ಶ್ರೀರಾಮನ ದೇಗುಲಗಳಲ್ಲಿ ಪೂಜೆ ಸಲ್ಲಿಸಲಾಗುತ್ತಿದೆ. ಎಲ್ಲೆಡೆ ಪಾನಕ, ಮಜ್ಜಿಗೆ, ಕೋಸಂಬರಿ ಹಂಚಲಾಗುತ್ತಿದೆ.
ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಲ್ಲಿ ಶ್ರೀರಾಮ ನವಮಿ ಅಂಗವಾಗಿ ವಿಶೇಷ ಪೂಜೆ, ಹೋಮ ನಡೆಸಲಾಯಿತು. ದೇವರಿಗೆ ಶ್ವೇತ ವಸ್ತ್ರದಿಂದ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದ ಭಕ್ತರು ದೇಗುಲಕ್ಕೆ ಆಗಮಿಸಿದ ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಇನ್ನು, ನಗರದ ವಿವಿಧೆಡೆ ವಿವಿಧ ಸಂಘಟನೆಗಳು, ಭಕ್ತರು ಶ್ರೀರಾಮ ನವಮಿ ಅಂಗವಾಗಿ ಪಾನಕ, ಮಜ್ಜಿಗೆ, ಕೋಸಂಬರಿ ಹಂಚುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಬಿಸಿಲಿನ ತಾಪ, ಇವತ್ತು ಎಷ್ಟಿರುತ್ತೆ ಉಷ್ಣಾಂಶ
LATEST NEWS
- ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

- ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

- ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















