ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಪುಷ್ಪವೃಷ್ಟಿಗೈದು ಬೀಳ್ಕೊಡುಗೆ (farewell) ನೀಡಿದರು.

ಇದನ್ನೂ ಓದಿ » ಶಿವಮೊಗ್ಗದ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
ಎರಡು ವರ್ಷ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಗುರುದತ್ ಹೆಗಡೆ ಅವರು, ಸಿಬ್ಬಂದಿಯ ಪ್ರೀತಿ, ಗೌರವ ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇಂದು ಜಿಲ್ಲಾಧಿಕಾರಿ ಕಚೇರಿಯಿಂದ ಅವರು ನಿರ್ಗಮಿಸುವ ವೇಳೆ ಸಿಬ್ಬಂದಿ ಪುಷ್ಪವೃಷ್ಟಿ ಮಾಡಿದರು. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





