ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯತ್ಗೆ ಸೈನ್ಸ್ ಮೈದಾನ ಸಜ್ಜು, ಹೇಗಿದೆ ವ್ಯವಸ್ಥೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021

ದಕ್ಷಿಣ ಭಾರತದ ಮೊದಲ ರೈತ ಮಹಾ ಪಂಚಾಯಿತಿಗೆ ಶಿವಮೊಗ್ಗದ ಸೈನ್ಸ್ ಮೈದಾನ ಸಜ್ಜಾಗಿದೆ. ಸಮಾವೇಶದ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿವೆ.

ಸೈನ್ಸ್ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ವೇದಿಕೆ ಮುಂಭಾಗದ ಸಭೀಕರಿಗಾಗಿ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಮುಖರಾದ ಕೆ.ಟಿ.ಗಂಗಾಧರ್, ಎಂ.ಶ್ರೀಕಾಂತ್, ಕೆ.ಎಲ್.ಅಶೋಕ್ ಸೇರಿದಂತೆ ಹಲವರು ಅಂತಿಮ ಸಿದ್ಧತೆಯ ಪರಿಶೀಲನೆ ನಡೆಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ದವೀರ್ ಸಿಂಗ್ ಅವರು ಶಿವಮೊಗ್ಗದ ರೈತ ಮಹಾ ಪಂಚಾಯತ್ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇದೆ ಕಾರಣದೊಂದಿಗೆ ಶಿವಮೊಗ್ಗದಲ್ಲಿಯೂ ಹೋರಾಟ ನಡೆಯುತ್ತಿದೆ. ರೈತರಲ್ಲಿ ಜಾಗೃತಿ ಮೂಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ರೈತ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.

ಇನ್ನು, ರೈತ ಮಹಾ ಪಂಚಾಯತ್ ಸಾಮಾವೇಶದಲ್ಲಿ ಪಾಲ್ಗೊಳ್ಳುವವರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸಬೇಕು. ಸ್ಯಾನಿಟೈಸ್‍ ಮಾಡಿಕೊಳ್ಳುವುದು ಕೂಡ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ಮತ್ತೊಂದೆಡೆ ಸಮಾವೇಶಕ್ಕೆ ಬರುವವರಿಗೆ ದಾನಿಗಳು ಕುಡಿಯುವ ನೀರು, ಮಜ್ಜಿಗೆ ಮತ್ತು ಕಲ್ಲಂಗಡಿ ನೀಡಲು ಮುಂದಾಗಿದ್ದಾರೆ.  ಬಿಸಿಲ ಝಳ ಇರುವುದರಿಂದ ರೈತರಿಗೆ ಹಣ್ಣು, ದಾಹ ಇಂಗಿಸಿಕೊಳ್ಳಲು ನೀರು, ಮಜ್ಜಿಗೆ ನೀಡುತ್ತಿರುವುದಾಗಿ ರೈತ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment