SHIVAMOGGA LIVE NEWS | 19 OCTOBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಹೈದರಾಬಾದ್, ಗೋವಾ ಮತ್ತು ತಿರುಪತಿಯಿಂದ ಶಿವಮೊಗ್ಗಕ್ಕೆ ನ.17ರಿಂದ ವಿಮಾನಯಾನ (FLIGHT) ಸೇವೆ ಆರಂಭಿಸುವುದಾಗಿ ಘೋಷಿಸಿದ್ದ ಸ್ಟಾರ್ ಏರ್‌ಲೈನ್ಸ್ (Star Air) ಈಗ ದಿನಾಂಕ ಬದಲಾಯಿಸಿದೆ. ನ.17ರ ಬದಲಾಗಿ ನ.21ಕ್ಕೆ ಹಾರಾಟ ಶುರು ಮಾಡುವುದಾಗಿ ಪ್ರಕಟಿಸಿದೆ.
ಇದನ್ನೂ ಓದಿ- ದಸರಾ ಹಿನ್ನೆಲೆ, ಮೈಸೂರು–ಶಿವಮೊಗ್ಗದ 4 ರೈಲುಗಳಿಗೆ ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ ಸ್ಟಾಪ್?
ಶಿವಮೊಗ್ಗದಿಂದ ಮೂರು ಪ್ರಮುಖ ನಗರಕ್ಕೆ ವಿಮಾನಯಾನ ಸೇವೆ ಆರಂಭಿಸುವುದಾಗಿ ಸ್ಟಾರ್ ಏರ್ ಪ್ರಕಟಿಸಿತ್ತು. ನ.17ರಿಂದ ವಿಮಾನಯಾನ ಸೇವೆ ಆರಂಭವಾಗಲಿದೆ ಎಂದು ಘೋಷಿಸಿತ್ತು. ಆದರೆ ಕಾರಣಾಂತರದಿಂದ ದಿನಾಂಕ ಬದಲಾವಣೆ ಮಾಡಲಾಗಿದೆ. ಹೊಸ ದಿನಾಂಕವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ನ.21ರಿಂದ ಶಿವಮೊಗ್ಗದಿಂದ ಹೈದರಾಬಾದ್, ಗೋವಾ ಮತ್ತು ತಿರುಪತಿಗೆ ವಿಮಾನಯಾನ ಸೇವೆ ಆರಂಭವಾಗಲಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






