BREAKING NEWS | ಯುವಕನ ಮೇಲೆ ಕಲ್ಲು ತೂರಾಟ, ತಲೆಗೆ ಗಾಯ, ಗುಂಪುಗೂಡಿದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಕಲ್ಲು ತೂರಾಟ ಮಾಡಿದ್ದು, ತಲೆಗೆ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿದು ಜನ ಗುಂಪು ಸೇರಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. (Attack At Bharmappa Nagara)

Shimoga Nanjappa Hospital

ಪ್ರಕಾಶ್ (25) ಎಂಬಾತನ ಮೇಲೆ ದಾಳಿ ನಡೆಸಲಾಗಿದೆ. ಭರ್ಮಪ್ಪನಗರದ 2ನೇ ಅಡ್ಡರಸ್ತೆಯಲ್ಲಿ ರಾತ್ರಿ ಘಟನೆ ಸಂಭವಿಸಿದೆ.

(Attack At Bharmappa Nagara)

ಆಸ್ಪತ್ರೆಗೆ ದಾಖಲು, ಚಿಕಿತ್ಸೆ

ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದ ಪ್ರಕಾಶ್‌ನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ತಲೆಗೆ ಹೊಲಿಗೆ ಹಾಕಲಾಗಿದೆ. ಸದ್ಯ ಪ್ರಕಾಶ್‌ಗೆ ಯಾವುದೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

(Attack At Bharmappa Nagara)

ಗುಂಪು ಸೇರಿದ ಜನ, ಬಿಗುವಿನ ವಾತಾವರಣ

ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಸೀಗೆಹಟ್ಟಿ ಸೇರಿದಂತೆ ವಿವಿಧೆಡೆ ಸಂಚರಿಸಿದ್ದಾರೆ. ಅವಾಚ್ಯ ಶಬ್ದಗಳನ್ನು ಬಳಸಿ ಕೂಗಾಡುತ್ತ ಸಾಗಿದ್ದಾರೆ. ವಿಚಾರ ತಿಳಿದು ಸೀಗೆಹಟ್ಟಿ ಭಾಗದಲ್ಲಿ ಗುಂಪು ಸೇರಿತ್ತು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ | ಶಿವಮೊಗ್ಗ – ಮೈಸೂರು ನಡುವೆ ಎಷ್ಟು ರೈಲುಗಳಿವೆ, ಎಲ್ಲೆಲ್ಲಿ ಸ್ಟಾಪ್ ಇದೆ, ಟೈಮಿಂಗ್ ಏನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2022

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment