ಹೈವೇ ರಸ್ತೆಯಲ್ಲಿ ಉಪನ್ಯಾಸಕನ ಕಾರು ಅಡ್ಡಗಟ್ಟಲು ಯತ್ನ, ಹಿಂಬದಿ ಗಾಜಿಗೆ ಕಲ್ಲು ತೂರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

 SHIVAMOGGA LIVE NEWS 

SHIMOGA | ಕಾರಿನಲ್ಲಿ ತೆರಳುತ್ತಿದ್ದ ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರನ್ನು ಹಿಂಬಾಲಿಸಿ, ಅಡ್ಡಗಟ್ಟಲು ಯತ್ನಿಸಿಲಾಗಿದೆ. ಅಲ್ಲದೆ ಅವರ ಕಾರಿನ ಹಿಂಬದಿ ಗಾಜಿಗೆ ಕಲ್ಲು (STONE PELT) ತೂರಲಾಗಿದೆ.

Shimoga Nanjappa Hospital

ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರು ಕುಟುಂಬದೊಂದಿಗೆ ಶಿವಮೊಗ್ಗದ ಗಾಲ್ಫ್ ಕ್ಲಬ್’ನಿಂದ ಮನೆಗೆ ಮರಳುತ್ತಿದ್ದರು. ಸಾಗರ ರಸ್ತೆಯಲ್ಲಿ ಕೆಲವು ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ಉಪನ್ಯಾಸಕರ ಕಾರನ್ನು ಹಿಂಬಾಲಿಸಿದ್ದಾರೆ. ಅಲ್ಲದೆ ಕಾರನ್ನು ಅಡ್ಡಗಟ್ಟಲು ಯತ್ನಿಸಿದರು.

ಉಪನ್ಯಾಸಕ ತಮ್ಮ ಕಾರನ್ನು ವೇಗವಾಗಿ ಪೊಲೀಸ್ ಠಾಣೆಗೆ ಚಲಾಯಿಸಲು ಮುಂದಾಗಿದ್ದಾರೆ. ಆದರೆ ವಿನೋಬನಗರ ಮಾರುಕಟ್ಟೆ ಬಳಿ ಉಪನ್ಯಾಸಕರ ಕಾರು ಸ್ವಲ್ಪ ವೇಗ ಕಡಿಮೆಯಾಗುತ್ತಿದ್ದಂತೆ ಹಿಂಬಾಲಿಸುತ್ತಿದ್ದವರು, ಕಲ್ಲು (STONE PELT)ತೂರಿದ್ದಾರೆ. ಉಪನ್ಯಾಸಕರ ಕಾರಿನ ಹಿಂಬದಿ ಗಾಜು ಒಡೆದು ಹೋಗಿದೆ.

ಆದರೂ ಕಾರು ನಿಲ್ಲಿಸದ ಉಪನ್ಯಾಸಕ ಕೂಡಲೆ ವಿನೋಬನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಇದನ್ನು ಗಮನಿಸಿದ ದುಷ್ಕರ್ಮಿಗಳು ಸ್ವಿಫ್ಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ದನ ಅಡ್ಡ ಬಂದಿದ್ದಕ್ಕೆ ಅದರ ಮಾಲೀಕನ ತಲೆಗೆ ಕಲ್ಲಿನಿಂದ ಹೊಡೆದ ಆಟೋ ಚಾಲಕ

gundi

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2022

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

Leave a Comment