ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಂಗ ದಸರಾದಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ನಗರದ ವಿವಿಧೆಡೆ ಹಲವು ಲಾವಣಿ ಮತ್ತು ಜನಪದ ಕಥೆ ಆಧಾರಿತ ಸ್ವಾತಂತ್ರ್ಯ ಹೋರಾಟದ ‘ಹಲಗಲಿ’ ಬೀದಿ ನಾಟಕ (Street Drama) ಪ್ರದರ್ಶಿಸಿದರು.

ಬೀದಿ ನಾಟಕ ಪ್ರದರ್ಶನವನ್ನು ಆ‌ರ್ ಟಿಒ ಕಚೇರಿ ರಸ್ತೆಯಲ್ಲಿ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಉದ್ಘಾಟಿಸಿದರು. ರಂಗಕರ್ಮಿ ಹೊನ್ನಾಳಿ ಚಂದ್ರಶೇಖರ್‌, ನಾಟಕದ ನಿರ್ದೇಶಕ ಚಂದನ್‌ ನೀನಾಸಂ ಸೇರಿ ಹಲವರು ಇದ್ದರು.

ವಿನೋಬನಗರ ಎಪಿಎಂಸಿ ತರಕಾರಿ ಮಾರುಕಟ್ಟೆ, ಎಟಿಎನ್‌ಸಿ ಕಾಲೇಜು, ಆರ್‌ಟಿಒ ಕಚೇರಿ ರಸ್ತೆ ಮತ್ತು ಗೋಪಾಳ ಬಸ್ ನಿಲ್ದಾಣ, ಮಾರಿಕಾಂಬ ದೇವಾಲಯದ ನಾಟಕ ಪ್ರದರ್ಶಿಸಿದರು. ಕೋಟೆ ಸಭಾಭವನದಲ್ಲಿ ರಂಗ ಗೀತೆಗಳ ಗಾಯನದಲ್ಲಿ ರಂಗ ಕಲಾವಿದರು ರಂಗಗೀತೆಗಳನ್ನು ಹಾಡಿದರು.

270925-street-drama-in-Shimog-dasara.webp

270925-street-drama-in-Shimog-dasara.webp

270925-street-drama-in-Shimog-dasara.webp

270925-street-drama-in-Shimog-dasara.webp

ಇದನ್ನೂ ಓದಿ » ರಸ್ತೆ ತಡೆಗೆ ಮುಂದಾಗ ವಿದ್ಯಾರ್ಥಿಗಳು, ಪೊಲೀಸರ ಮಧ್ಯೆ ಮಾತಿನ ಚಕಮಕಿ, ಡಿಸಿ ಕಚೇರಿ ಮುಂದೆ ಆಗಿದ್ದೇನು?

JNNCE-Admission-Advt-scaled

treet Drama

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment