ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 19 DECEMBER 2024
ಶಿವಮೊಗ್ಗ : ಹೆದ್ದಾರಿಯ ಡಿವೈಡರ್ ಮೇಲಿರುವ ವಿದ್ಯುತ್ ದೀಪಗಳು (Street Light) ಸೀರಿಯಲ್ ಸೆಟ್ ಲೈಟ್ ರೀತಿ ಬೆಳಗುತ್ತಿವೆ. ಇದರಿಂದ ವಾಹನ ಸವಾರರಿಗೆ ರಸ್ತೆ ಸ್ಪಷ್ಟವಾಗಿ ಕಾಣಿಸದೆ ತೊಂದರೆಯಾಗಿದೆ.
ಶಿವಮೊಗ್ಗ ನಗರದ ಸವಳಂಗ ರಸ್ತೆಯ ಡಿವೈಡರ್ ಮೇಲಿರುವ ವಿದ್ಯುತ್ ದೀಪಗಳಲ್ಲಿ ಸಂಪರ್ಕದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ರೈಲ್ವೆ ಮೇಲ್ಸೇತುವೆಯಿಂದ ಕೆಳಗಿಳಿಯುತ್ತಿದ್ದಂತೆ ಲೈಟುಗಳು ಸೀರಿಯಲ್ ಸೆಟ್ ರೀತಿ ಬೆಳಗುತ್ತಿವೆ. ಒಂದ ಲೈಟ್ ಬೆಳಗಿದರೆ ಮತ್ತೊಂದು ಆಫ್ ಆಗುತ್ತದೆ. ಆ ಬಳಿಕ ಮತ್ತೊಂದು ದೀಪ ಉರಿದರೆ ಇನ್ನೊಂದು ಆಫ್ ಆಗುತ್ತಿದೆ. ಇದನ್ನು ಕೂಡಲೆ ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಇಲ್ಲಿದೆ ವಿಡಿಯೋ
ಶಿವಮೊಗ್ಗ ನಗರದಲ್ಲಿ ಅತಿ ದೊಡ್ಡ ಕಾರು ಎಕ್ಸ್‌ಚೇಂಜ್ ಮೇಳ
_page-0001.jpg)
ಇದನ್ನೂ ಓದಿ » ಭದ್ರಾವತಿ ಬಾಯ್ಲರ್ ಸ್ಫೋಟ, ಈವರೆಗಿನ 5 ಪ್ರಮುಖ ಪಾಯಿಂಟ್ ಇಲ್ಲಿದೆ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















