ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು

SHIVAMOGGA LIVE NEWS | 19 JANUARY 2023

SHIMOGA | ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ (railway track) ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

shimoga railway station

ರೈಲ್ವೆ ಹಳಿ (railway track) ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ.

Shimoga Live News Website 3 Million Views

ಶಿವಮೊಗ್ಗ ರೈಲ್ವೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ದಿನಾಂಕ ಫೈನಲ್, ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ

shimoga railway station

Leave a Comment