ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022
ಶಾಲೆ ಆವರಣದಲ್ಲಿ ಸಿಕ್ಕ ಚಿನ್ನದ ಉಂಗುರವನ್ನು ವಿದ್ಯಾರ್ಥಿಯೊಬ್ಬ ಪ್ರಾಮಾಣಿಕವಾಗಿ ಶಿಕ್ಷಕರಿಗೆ ತಂದು ಕೊಟ್ಟಿದ್ದಾನೆ.
ಶಿವಮೊಗ್ಗದ ತುಂಗಾ ಪ್ರೌಢ ಶಾಲೆಯ 9ನೇ ತರಗತಿಯ ಫಯಾಜ್, ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ. ಶಾಲೆ ಆವರಣದಲ್ಲಿ ಫಯಾಜ್’ಗೆ ಚಿನ್ನದ ಉಂಗುರ ಸಿಕ್ಕಿದೆ. ಕೂಡಲೆ ಉಂಗುರವನ್ನು ಮುಖ್ಯ ಶಿಕ್ಷಕ ಸತ್ಯನಾರಾಯಣ್ ಅವರಿಗೆ ತಲುಪಿಸಿದ್ದಾನೆ.
ಮುಖ್ಯ ಶಿಕ್ಷಕ ಸತ್ಯನಾರಾಯಣ್ ಅವರು 60 ಸಾವಿರ ರೂ. ಮೌಲ್ಯದ ಚಿನ್ನದ ಉಂಗುರ ಕಳೆದುಕೊಂಡಿದ್ದರು. ಫಯಾಜ್’ಗೆ ಉಂಗುರ ಸಿಕ್ಕಿದ್ದು, ಅದನ್ನು ಪ್ರಾಮಾಣಿಕವಾಗಿ ತಂದು ಕೊಟ್ಟಿದ್ದಾನೆ.

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





