Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ

ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ

03/12/2021 10:28 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿದರೂ ಹಾಸ್ಟೆಲ್ ಪ್ರಾರಂಭಿಸಿಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದರು.

ಹಾಸ್ಟೆಲ್‌ಗಳಿಗೆ ಪ್ರವೇಶಕ್ಕಾಗಿ 2 ತಿಂಗಳ ಹಿಂದೆಯೇ ಅರ್ಜಿ ಸಲ್ಲಿಕೆ ಅವಧಿ ಮುಗಿದಿದ್ದರೂ ಇದುವರೆಗೂ ಯಾವುದೇ ಹಾಸ್ಟೆಲ್‌ಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ. ಇದರಿಂದ ಶಿಕ್ಷಣಕ್ಕಾಗಿ ಆಗಮಿಸುತ್ತಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅನಿವಾರ್ಯವಾಗಿ ದುಬಾರಿ ಹಣ ತೆತ್ತು ಪಿಜಿಗಳಲ್ಲಿ ಉಳಿಯಬೇಕಾಗಿದೆ. ಕೆಲವರು ಶಾಲಾ-ಕಾಲೇಜುಗಳಿಗೆ ಆಗಮಿಸದೇ ಶಿಕ್ಷಣದಿಂದ ವಂಚಿತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಎನ್ಎಸ್‌ಯುಐ ರಾಜ್ಯ ಕಾರ್ಯದರ್ಶಿ ಹೆಚ್.ಎಸ್.ಬಾಲಾಜಿ, ಕಾರ್ಯಾಧ್ಯಕ್ಷ ಜಿ.ರವಿಕುಮಾರ್, ನಗರಾಧ್ಯಕ್ಷ ಎಸ್.ಎನ್.ವಿಜಯ್ ಕುಮಾರ್, ರವಿ, ಚಂದ್ರೋಜಿ ರಾವ್, ಕಿರಣ, ಸಂಜು, ಸುಮನ್, ವಿಜಯ್, ಮಂಜು ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article KS-Eshwarappa-DC-Office-Meeting ‘ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ಮತ್ತಷ್ಟು ಮಾರ್ಪಾಡು, ಸಂಪುಟದಲ್ಲಿ ಚರ್ಚೆ’
Next Article 031221 Crocodile in Kudli Village in Shimoga ಕೂಡಲಿಯಲ್ಲಿ ಮತ್ತೆ ಆತಂಕ, ಸ್ನಾನಘಟ್ಟದ ಬಳಿಗೆ ಬಂದು ಕುಳಿತ ಮೊಸಳೆ

ಇದನ್ನೂ ಓದಿ

hakti-cars-pvt-ltd-shimoga-Toyota-showroom
SHIVAMOGGA CITY

ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Tree-cuttion-row-in-Shimoga-city
SHIVAMOGGA CITY

ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್‌ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Rain-in-Shimoga-city-today
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
-Monkey-catches-mobile-phone-at-Nanjappa-Hospital
SHIVAMOGGA CITY

ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Professor-Chandrshekar-felicitated-at-Shimoga
COLLEGE NEWSSHIVAMOGGA CITY

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
VISL-Contract-Workers-union-meets-Pejavara-seer
BHADRAVATHISHIVAMOGGA CITY

VISL ಕಾರ್ಮಿಕರಿಗೆ ಪೇಜಾವರ ‍ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?