ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಈವರೆಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಉಪನೋಂದಣಾಧಿಕಾರಿಗಳ ಕಚೇರಿಯು (Office) ಈಗ ಹೊಸ ವಿಳಾಸಕ್ಕೆ ಸ್ಥಳಾಂತರಗೊಂಡಿದೆ.
ಸಾಗರ ರಸ್ತೆಯಲ್ಲಿರುವ ಎಪಿಎಂಸಿ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿರುವ ಮಳಿಗೆ ಸಂಖ್ಯೆ 108 ಮತ್ತು 109ಕ್ಕೆ ಉಪ ನೋಂದಣಾಧಿಕಾರಿ ಕಚೇರಿ ಸ್ಥಳಾಂತರಗೊಂಡಿದೆ. ಹಿರಿಯ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುವಂತೆ, ಈ ಹೊಸ ಕಚೇರಿಯಲ್ಲಿ ಜೂನ್ 9ರಿಂದ ಕಾರ್ಯಾರಂಭ ಮಾಡಲಿದೆ.
ಇದನ್ನೂ ಓದಿ » ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ, ಶಿವಮೊಗ್ಗದಲ್ಲಿ ಅಣ್ಣ, ತಮ್ಮನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

LATEST NEWS
- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















