ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JANUARY 2024
SHIMOGA : ಹುಲಿ ಉಗುರು, ಜಿಂಕೆ ಕೊಂಬು ಸೇರಿದಂತೆ ಅಘೋಷಿತ ವನ್ಯಜೀವಿ ಅಂಗಾಂಗ, ಟ್ರೋಫಿಗಳು ಇದ್ದಲ್ಲಿ ಏ.11ರ ಒಳಗೆ ಅರಣ್ಯ ಇಲಾಖೆಗೆ ಹಿಂತಿರುಗಿಸುವಂತೆ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವನ್ಯಜೀವಿಗಳ ಅಂಗಾಂಗ, ಟ್ರೋಫಿಗಳು, ಸಂಸ್ಕರಿಸಿದ ಟ್ರೋಫಿಗಳು ಇದ್ದಲ್ಲಿ ಸಮೀಪದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿಗಳು ಅಥವಾ ಸಮೀಪದ ಪೊಲೀಸ್ ಠಾಣೆಗೆ ಮರಳಿಸಬಹುದು. ನಮೂನೆ 1ನ್ನು ಪಡೆದು, 100 ರೂ. ಮೌಲ್ಯದ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಈ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ತೈಪೂಸಂ, ಹಾಲಿನ ಕೊಡ ಹೊತ್ತು ಹರಕೆ ತೀರಿಸಿದ ಮಹಿಳೆಯರು, ಕಾವಡಿ ಹೊತ್ತು ದೇವರಿಗೆ ನಮಿಸಿದ ಭಕ್ತರು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















