ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಅಪರೂಪದ ಶಸ್ತ್ರಚಿಕಿತ್ಸೆ ಮಾಡಿ 9 ಕೆ.ಜಿ ತೂಕದ ಗೆಡ್ಡೆ ಹೊರತೆಗೆಯಲಾಗಿದೆ. ಕಡೂರು ತಾಲ್ಲೂಕಿನ 49 ವರ್ಷದ ಮಹಿಳೆಯ ಗರ್ಭಾಶಯದಲ್ಲಿ ದೊಡ್ಡ ಗಾತ್ರದ ಗೆಡ್ಡೆ ಇತ್ತು. ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಅದನ್ನು ಹೊರತೆಗೆದಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಏಪ್ರಿಲ್ 6ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮಲ್ನಾಡ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ದೀಪಕ್ ಎಚ್.ಎಲ್, ಡಾ.ಸಂದೇಶ್ ಕೆ.ಆರ್, ಡಾ.ವಾದಿರಾಜ್ ಕುಲಕರ್ಣಿ, ಅರಿವಳಿಕೆ ತಜ್ಞ ಡಾ.ಅರ್ಜುನ್ ಭಾಗವತ್ ಹಾಗೂ ಸಿಬ್ಬಂದಿ ಚಿಕಿತ್ಸಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ‘ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್, ಸರ್ಕಾರಿ ವಾಹನಗಳು, ಆಂಬುಲೆನ್ಸ್‌ಗಳ ತಪಾಸಣೆಗೆ ಸೂಚನೆʼ