SHIVAMOGGA LIVE NEWS | SHIMOGA| 18 ಜುಲೈ 2022
ಶಿವಮೊಗ್ಗ ಮತ್ತು ಭದ್ರಾವತಿಯ ಬಹು ಭಾಗದಲ್ಲಿ ದಿಢೀರ್ ವಿದ್ಯುತ್ ವ್ಯತ್ಯಯವಾಗಿದೆ (POWER CUT). ಜನರೇಟಿಂಗ್ ಸ್ಟೇಷನ್’ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿರುವುದರಿಂದ ಎಲ್ಲೆಡೆ ವಿದ್ಯುತ್ ಪೂರೈಕೆ ಸಮಸ್ಯೆ ಉಂಟಾಗಿದೆ.
ಸಂಜೆ ವೇಳೆಗೆ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಏಕಾಏಕಿ ವಿದ್ಯುತ್ ಕಡಿತವಾಗೊಂಡಿದ್ದರಿಂದ ಜನರು ಗೊಂದಲಕ್ಕೀಡಾಗಿದ್ದಾರೆ. ಮೆಸ್ಕಾಂ ಇಲಾಖೆ ಸಹಾಯವಾಣಿಗೆ ನಿರಂತರ ಕರೆ ಮಾಡುತ್ತಿದ್ದಾರೆ.
ವಿದ್ಯುತ್ ಕಡಿತಕ್ಕೆ ಕಾರಣವೇನು?
ನಗರದ ಎಂ.ಆರ್.ಎಸ್, ಆಲ್ಕೊಳ, ಮಂಡ್ಲಿ ಪವರ್ ಸ್ಟೇಷನ್’ಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಜನರೇಟಿಂಗ್ ಸ್ಟೇಷನ್ ಫೇಲ್ಯೂರ್’ನಿಂದ ಶಿವಮೊಗ್ಗ, ಭದ್ರಾವತಿಯ ಬಹುಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಅರ್ಧ ಗಂಟೆಗೂ ಹೆಚ್ಚು ಹೊತ್ತು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೇಳಲಾಗುತ್ತಿದೆ. ಸಂಜೆ ವೇಳೆ ವಿದ್ಯುತ್ ವ್ಯತ್ಯಯವಾಗಿರುವುದರಿಂದ ವ್ಯಾಪಾರ, ವಹಿವಾಟಿಗೆ ಹೊಡೆತ ಬಿದ್ದಿದೆ.
ಇದನ್ನೂ ಓದಿ – COOL FEEL OF JOG FALLS DURING RAIN AND MIST
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200