ಶಿವಮೊಗ್ಗ: ಸಿಟಿಯಲ್ಲಿ ದಿಢೀರ್ ಮಳೆ (Rainfall) ಶುರುವಾಗಿದೆ. ಬೆಳಗ್ಗೆಯಿಂದ ಬಿಸಿಲಿನ ಅಬ್ಬರದ ನಡುವೆ ಹಠಾತ್ ಮಳೆ ಸುರಿದಿದೆ. ಇದರಿಂದ ಜನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಿಟಿಯಲ್ಲಿ ಬೆಳಗ್ಗೆಯಿಂದ ಬಿಸಿಲಿತ್ತು. ಮಧ್ಯಾಹ್ನ 12.30ರ ಹೊತ್ತಿಗೆ ಮಳೆಯಾಯಿತು. ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ
Rainfall
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





