ಶಿವಮೊಗ್ಗ ಜೈಲ್‌ ಮಹಿಳಾ ವಿಭಾಗದಲ್ಲಿ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ದಿಢೀರ್‌ ತಪಾಸಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 3 JUNE 2023

SHIMOGA :  ಕೇಂದ್ರ ಕಾರಾಗೃಹದ ಮಹಿಳಾ ವಿಭಾಗದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ದಿಢೀರ್‌ ತಪಾಸಣೆ (Sudden Search) ನಡೆಸಲಾಯಿತು. ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಬಿಂದುಮಣಿ ಅವರ ನೇತೃತ್ವದ ತಂಡ ತಪಾಸಣೆ ನಡೆಸಿತು.

Shimoga-Central-Jail-Women-Wing-checking-by-police

ಕೇಂದ್ರ ಕಾರಾಗೃಹದ ಮಹಿಳಾ ವಿಭಾಗದಲ್ಲಿ ಪ್ರತಿ ಸೆಲ್‌ ಮತ್ತು ಬಂಧಿಗಳನ್ನು ತಪಾಸಣೆ (Sudden Search) ಮಾಡಲಾಯಿತು.

QUOTE LOGO NEW jpg

ಮಹಿಳಾ ಕೇಂದ್ರ ಕಾರಾಗೃಹ ಮತ್ತು ಬಂಧಿಗಳನ್ನು ತಪಾಸಣೆ ಮಾಡಲಾಯಿತು. ಈ ವೇಳೆ ಯಾವುದೆ ರೀತಿ ನಿಷೇಧಿತ ವಸ್ತುಗಳು ದೊರೆತಿಲ್ಲ.ಹೇಮಾವತಿ.ಜಿ, ಕೇಂದ್ರ ಕಾರಾಗೃಹದ ಅಧೀಕ್ಷಕಿ

ತಪಾಸಣಾ ತಂಡಲ್ಲಿ ಒಬ್ಬ ಮಹಿಳಾ ಪೊಲೀಸ್ ಹೆಡ್ ಕಾನ್‌ಸ್ಟೇಬಲ್‌, 8 ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್, ತಪಾಸಣಾ ಯಂತ್ರದೊಂದಿಗೆ 5 ಪುರುಷ ಪೊಲೀಸ್ ಸಿಬ್ಬಂದಿ ಹಾಗೂ ಡಾಗ್‌ ಸ್ಕ್ವಾಡ್ ಭಾಗವಹಿಸಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – 40 ಪರ್ಸೆಂಟ್‌ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಹೋರಾಟ, ಡಿಸಿ ಕಚೇರಿ ಗೇಟ್‌ಗೆ ಅಡ್ಡಲಾಗಿ ಕುಳಿತು ಆಕ್ರೋಶ

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment