‘ಸಕ್ಕರೆ ಕಾರ್ಖಾನೆ ಜಾಗ ರೈತರಿಗೆ ಉಳಿಸಿಕೊಡಲು ಇದೊಂದು ತಿದ್ದುಪಡಿ ತರಲಿʼ, ಮಾಜಿ MLA ಸಲಹೆ, ಏನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 FEBRUARY 2024

SHIMOGA : ಸಕ್ಕರೆ ಕಾರ್ಖಾನೆ ಜಾಗದಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಬಾರದು. ಅದರ ಬದಲಾಗಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಕೃಷಿ ಭೂಮಿ ಕೊಡಿಸಬೇಕು ಎಂದು ಜೆಡಿಎಸ್‌ ಕಾರ್ಯಕಾರಿಣಿ ಸದಸ್ಯ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್‌, ಸಕ್ಕರೆ ಕಾರ್ಖಾನೆ ಜಾಗದಲ್ಲಿ ಹಲವು ರೈತರು ದಶಕಗಳಿಂದ ಕೃಷಿ ಮಾಡುತ್ತಿದ್ದಾರೆ. ಅವರನ್ನು ಒಕ್ಕಲೆಬ್ಬಿಸುವ ಕೆಲಸವಾಗುತ್ತಿದೆ. ಈ ಮಧ್ಯೆ ಕೃಷಿ ಭೂಮಿ ಉಳಿಸಿಕೊಡುವುದಾಗಿ ರೈತರಿಂದ 5 ರಿಂದ 7 ಲಕ್ಷ ರೂ.ವರೆಗೆ ಹಣ ಪಡೆಯಲಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಜಮೀನು ಉಳಿಸಿಕೊಳ್ಳಲು ರೈತರು ಸಾಲ ಮಾಡಿ ಹಣ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಧ್ಯೆ ಪ್ರವೇಶ ಮಾಡಿ, ರೈತರ ಕೃಷಿ ಭೂಮಿ ಉಳಿಸಿಕೊಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ್‌, ನಗರ ಅಧ್ಯಕ್ಷ ದೀಪಕ್‌ ಸಿಂಗ್‌, ಪ್ರಮುಖರಾದ ಮಂಜುನಾಥ್‌, ವಾಜಿದ್‌, ವೆಂಕಟೇಶ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ‘ಜ್ಞಾನ ದೇಗುಲ’ ಘೋಷಣೆ ಬದಲು, ಶಿವಮೊಗ್ಗದಲ್ಲಿ ಬಿಜೆಪಿ ಯುವ ಮೋರ್ಚಾ ಆಕ್ರೋಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 20, 2024

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

Leave a Comment