ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ ಗೌರವಾಧ್ಯಕ್ಷರಾಗಿ ಸುಮಂಗಲಾ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಪವಾಡ ಬಯಲು ಮೂಲಕ ಹೆಸರಾಗಿರುವ ಹುಲಿಕಲ್ ನಟರಾಜ್ ನೇತೃತ್ವದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ರಾಜ್ಯ ಸಮಿತಿಗೆ ಗೌರವಾಧ್ಯಕ್ಷರಾಗಿ ನಿವೃತ್ತ ಡಿಡಿಪಿಐ ಸುಮಂಗಲಾ ಪಿ. ಕುಚಿನಾಡ ಇವರು ನೇಮಕವಾಗಿದ್ದಾರೆ. ಸುಮಂಗಳಾ ಅವರು ಶಿಕ್ಷಣ, ಸಾಹಿತ್ಯ ಮತ್ತು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. 2026ನೇ ಸಾಲಿನ ಕಾಯಕಯೋಗಿ ರಾಜ್ಯ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Retired-DDPI-Sumangala