ಕಾದ ಕಾವಲಿಯಂತಾಗಿದೆ ಮಲೆನಾಡು, ಶಿವಮೊಗ್ಗದಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 APRIL 2023

SHIMOGA : ದಿನೇ ದಿನೆ ಬಿಸಿಲ ಝಳ ಹೆಚ್ಚುತ್ತಿದ್ದು ಮಲೆನಾಡು ಕಾದ ಕಾವಲಿಯಂತಾಗಿದೆ (Summer). ಜಿಲ್ಲೆಯ ವಿವಿಧೆಡೆ ಮಳೆಯಾದರೂ ತಾಪಮಾನ ತಗ್ಗಿಲ್ಲ. ಬಿಸಿಲು, ಧಗೆಯಿಂದ ಕಂಗೆಟ್ಟಿರುವುವ ಜನರು ತಂಪು ಪಾನಿಯಗಳ ಮೊರೆ ಹೋಗುತ್ತಿದ್ದಾರೆ.

Sagara-Road-Gadikoppa-Shimoga-city

ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗುತ್ತಲೆ ಇದೆ. ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ರಿಂದ 39 ಡಿಗ್ರಿವರೆಗೆ ತಲುಪಿದೆ. ಬಿಸಿಲು ಇನ್ನಷ್ಟು ಹೆಚ್ಚಬಹುದು ಎಂಬ ಆತಂಕ ಜನರಲ್ಲಿದೆ. ಮನೆ, ಕಟ್ಟಡಗಳಿಂದ ಹೊರ ಬರಲು ಜನರು ಹೆದರುವಂತಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಚೆಕ್‌ಪೋಸ್ಟ್‌ನಲ್ಲಿ ಈತನಕ ಏನೆಲ್ಲ ಸೀಜ್‌ ಆಗಿದೆ? ಎಷ್ಟು ಮೌಲ್ಯದ ನಗದು, ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ?

ವರುಣದೇವನಿಗೆ ಮೊರೆ

ಬಿಸಲ ಧಗೆ ಹೆಚ್ಚುತ್ತಿದ್ದಂತೆ ಬೇಸಿಗೆ (Summer) ಮಳೆಯಾಗಲಿದೆ. ಶಿವಮೊಗ್ಗ ಜಿಲ್ಲೆಯ ಕೆಲವು ಕಡೆ ಮಾತ್ರ ಕೆಲವು ಹೊತ್ತು ಮಳೆಯಾಗಿದೆ. ಹಾಗಾಗಿ ಉಷ್ಣಾಂಶ ಮತ್ತಷ್ಟು ಹೆಚ್ಚಾಗಿದೆ. ಗಾಳಿಯು ಬೀಸದಿರುವುದರಿಂದ ಧಗೆ ಇದೆ. ಜನರು ಫ್ಯಾನು, ಎಸಿ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಮಳೆಯಾಗಲಿ ಎಂದು ದೇವರ ಪ್ರಾರ್ಥಿಸುತ್ತಿದ್ದಾರೆ.

ತಂಪು ಪಾನಿಯಗಳಿಗೆ ಡಿಮಾಂಡ್

ಬಿಸಿಲ ಧಗೆಗೆ ಕಂಗೆಟ್ಟಿರುವ ಜನರು ತಂಪು ಪಾನಿಯಗಳ ಮೊರೆ ಹೋಗಿದ್ದಾರೆ. ಕೂಲ್ ಡ್ರಿಂಗ್ಸ್, ಜ್ಯೂಸ್ ಸೆಂಟರ್, ಐಸ್ ಕ್ರೀಂ ಪಾರ್ಲರ್‍ಗಳಲ್ಲಿ ಹೆಚ್ಚು ಜನರನ್ನು ಕಾಣಬಹುದಾಗಿದೆ. ಎಳೆನೀರಿಗೆ ಫುಲ್ ಡಿಮಾಂಡ್ ಬಂದಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment