ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್‌ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2020

ರಾಜ್ಯ ಸರ್ಕಾರ ಕರ್ನಾಟಕದಲ್ಲಿ ವಿಧಿಸಿದ್ದ ಎಲ್ಲಾ ಬಗೆಯ ಲಾಕ್‍ಡೌನ್ ಹಿಂಪಡೆದಿದೆ. ಜಿಲ್ಲಾಡಳಿತ ಹಳೆ ಶಿವಮೊಗ್ಗವನ್ನು ಪ್ರತ್ಯೇಕವಾಗಿ ಸೀಲ್‍ಡೌನ್ ಮಾಡಿದ್ದ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿದೆ. ಆದರೆ ಸಂಡೆ ಲಾಕ್‍ಡೌನ್ ಮುಂದುವರೆದಿದೆ.

ಶಿವಮೊಗ್ಗ ಜಿಲ್ಲೆಯಲ್ಲಿಯು ಭಾನುವಾರದ ಲಾಕ್‍ಡೌನ್ ಮುಂದುವರೆಯಲಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶಿವಮೊಗ್ಗ ಲೈವ್.ಕಾಂಗೆ ಇದನ್ನು ಖಚಿತಪಡಿಸಿದ್ದಾರೆ.

ಸದ್ಯ ಸಂಡೆ ಕರ್ಫ್ಯೂ ಮತ್ತು ನೈಟ್‍ ಕರ್ಫ್ಯೂಗಳು ಜಾರಿಯಲ್ಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗ 5 ಗಂಟೆವರೆಗೆ ನೈಟ್‍ ಕರ್ಫ್ಯೂ ಇರುತ್ತದೆ. ಮುಂದಿನ ಆದೇಶದವರೆಗೆ ಭಾನುವಾರದ ಕರ್ಫ್ಯೂ ಕೂಡ ಮುಂದುವರೆಯಲಿದೆ.

ಹಾಗಾಗಿ ಇವತ್ತು ರಾತ್ರಿ 9 ಗಂಟೆಯಿಂದಲೇ ಲಾಕ್‍ಡೌನ್ ಜಾರಿಗೆ ಬರಲಿದೆ. ಸೋಮವಾರದ ಬೆಳಗ್ಗೆ 5 ಗಂಟೆವರೆಗೆ ಲಾಕ್‍ಡೌನ್ ಜಾರಿಯಲ್ಲಿ ಇರಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment