ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (Hospital) ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ. ಒಪಿಡಿ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನರರೋಗ ವಿಭಾಗದ ಒಪಿಡಿಯು ಸೋಮವಾರ, ಬುಧವಾರ, ಶುಕ್ರವಾರದಂದು ತೆರೆಯಲಿದ್ದು, ನರರೋಗ ಶಸ್ತ್ರಚಿಕಿತ್ಸಾ ಸೇವೆಗೆ ಮಂಗಳವಾರ, ಗುರುವಾರ, ಶನಿವಾರ ಸೇವೆ ಹೊರ ರೋಗಿಗಳಿಗೆ ಲಭ್ಯವಿದೆ.
ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು.
ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ 60 ವಾರ್ಡ್‌ಗಳನ್ನು ಪ್ರಾರಂಭಿಸಲಾಗಿದ್ದು, ರೋಗಿಗಳು ಸೌಲಭ್ಯ ಪಡೆದುಕೊಳ್ಳಬೇಕು.
– ಡಾ.ತಿಮ್ಮಪ್ಪ, ವೈದ್ಯಕೀಯ ಅಧೀಕ್ಷಕ

ಇದನ್ನೂ ಓದಿ » ದಸರಾ ಹಬ್ಬ, ಮೈಸೂರು – ಶಿವಮೊಗ್ಗ, ಮೈಸೂರು – ತಾಳಗುಪ್ಪ ರೈಲುಗಳು ವಿವಿಧೆಡೆ ತಾತ್ಕಾಲಿಕ ನಿಲುಗಡೆ, ಎಲ್ಲೆಲ್ಲಿ?
Hospital Near Me
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





