ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
CLINIC
ಶಿವಮೊಗ್ಗ: ಕ್ಯಾನ್ಸರ್ ಗೆದ್ದವರಿಗಾಗಿ ನಗರದ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೆಡಿಕಲ್ ಅಂಕೂಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರು ಸರ್ವೈವರ್ಸ್ ಕ್ಲಿನಿಕ್ (Clinic) ಆರಂಭಿಸಿದ್ದಾರೆ.
ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ
ಜುಲೈ 17ರಂದು ಈ ಕ್ಲಿನಿಕ್ ನಡೆಯಲಿದೆ. ಮುಂದೆ ಪ್ರತಿ ತಿಂಗಳ 3ನೇ ಗುರುವಾರದಂದು ಕ್ಲಿನಿಕ್ ಇರಲಿದೆ. ಕ್ಯಾನ್ಸರ್ ರೋಗಿಗಳ ಚೇತರಿಕೆ ಹಾಗೂ ಆರೈಕೆ ದೃಷ್ಟಿಯಿಂದ ಕ್ಲಿನಿಕ್ ಆರಂಭಿಸಲಾಗಿದೆ. ಆರೋಗ್ಯಕರ ಜೀವನ, ಫಿಸಿಯೋಥೆರಪಿ ಮತ್ತು ಭಾವನಾತ್ಮಕ ಯೋಗಕ್ಷೇಮದಂತಹ ಪ್ರಮುಖ ವಿಷಯಗಳ ಕುರಿತು ತಜ್ಞರು ಮಾತನಾಡಲಿದ್ದಾರೆ.

ಜುಲೈ 17ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆವರಣದಲ್ಲಿ ಎಂಡೋಕ್ರೈನಾಲೋಜಿಸ್ಟ್ ಡಾ. ಸುಜನ್ ಆರ್.ಮುದದೇವಣ್ಣನವರ್, ‘ಕ್ಯಾನ್ಸರ್ ಚಿಕಿತ್ಸೆ ವೇಳೆ ಮಧುಮೇಹ ನಿರ್ವಹಣೆ: ಕ್ಯಾನ್ಸರ್ ಗೆದ್ದವರು ಮತ್ತು ರೋಗಿಗಳು ಏನು ತಿಳಿಯಬೇಕುʼ ಕುರಿತು ಮಾಹಿತಿ ನೀಡಲಿದ್ದಾರೆ. ಆಸಕ್ತರು ದೂರವಾಣಿ ಸಂಖ್ಯೆ 18003090309 ಸಂಪರ್ಕಿಸಿ ಅಥವಾ ಎನ್ ಎಚ್ ಕೇರ್ ಆಪ್ ಬಳಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















