ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA | ಇಸ್ಲಾಮಿಕ್ ಸ್ಟೇಟ್ (ಐಎಸ್ಐಎಸ್) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆ ಇಬ್ಬರು ಶಂಕಿತ (SUSPECT) ಉಗ್ರರನ್ನು ಬಂಧಿಸಲಾಗಿದೆ. ಮತ್ತೊಬ್ಬನಿಗೆ ಶೋಧ ಕಾರ್ಯ ನಡೆಯುತ್ತಿದೆ. ಇದರಿಂದ ಮಲೆನಾಡು ಭಾಗದಲ್ಲಿ ಮತ್ತೆ ಉಗ್ರರ ಜಾಡಿನ ಕುರಿತು ಆತಂಕ ಮೂಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಂಕಿತ ಉಗ್ರರ ಬಂಧನ ಮತ್ತು ಆನಂತರ ಏನೇನೆಲ್ಲ ಬೆಳವಣಿಗೆಗಳಾಗಿವೆ. ಅದರ 10 ಪ್ರಮುಖ ಮಾಹಿತಿ ಇಲ್ಲಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತರ ಬಂಧನ, ವಿಧಾನಸೌಧದಲ್ಲಿ ಗೃಹ ಸಚಿವರು ಹೇಳಿದ್ದೇನು?
ಬೆಳವಣಿಗೆ 8 ‘ಮಂಗಳೂರು ಗೋಡೆ ಬರಹ ಪ್ರಕರಣದಲ್ಲಿ ಶಾರೀಕ್ ಮತ್ತು ಮಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಬ್ಬರನ್ನು ಬಂಧಿಸಲಾಗಿತ್ತು. ಸುಮಾರು ಒಂದು ವರ್ಷ ಇವರಿಬ್ಬರು ಜೈಲಿನಲ್ಲಿದ್ದರು ಜಾಮೀನಿನ ಮೇಲೆ ಹೊರ ಬಂದಿದ್ದರು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಮಾಹಿತಿ ನೀಡಿದರು.ಕ್ಲಿಕ್ ಮಾಡಿ ಇದನ್ನೂ ಓದಿ | ಭಯೋತ್ಪಾದಕ ಸಂಘಟನೆ ಜೊತೆ ನಂಟು, ಶಿವಮೊಗ್ಗದಲ್ಲಿ ಶಂಕಿತರು ಅರೆಸ್ಟ್
ಬೆಳವಣಿಗೆ 9 ‘ತನ್ನ ಮಗ ಚೆನ್ನಾಗಿ ಓದುತ್ತಿದ್ದ. ಇಂಜಿನಿಯರಿಂಗ್ ಮಾಡಿದ್ದಾನೆ. ಆತನಿಗೆ ಯಾವುದೆ ಉಗ್ರ ಸಂಘಟನೆ ನಂಟು ಇಲ್ಲ. ತಮ್ಮ ಮನೆ ಸುತ್ತಮುತ್ತಲು ಎಲ್ಲರೊಂದಿಗೂ ಚನ್ನಾಗಿ ಬೆರೆಯುತ್ತಿದ್ದ. ಯಾಸೀನ್ ಗೆ ಒಳ್ಳೆಯ ಸ್ನೇಹಿತರು ಇದ್ದರು. ಕಳೆದ 15 ದಿನದ ಹಿಂದೆ ಸ್ನೇಹಿತರೊಂದಿಗೆ ಟೂರ್’ಗೆ ಹೋಗುತ್ತಿದ್ದೇನೆ ಎಂದು ತಿಳಿಸಿ ಮನೆಯಿಂದ ಹೊರಟಿದ್ದ. ಈಗ ಪೊಲೀಸರು ಬಂಧಿಸಿದ್ದಾರೆ’ ಎಂದು ಯಾಸೀನ್ ತಂದೆ ಆಯುಬ್ ಖಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಬೆಳವಣಿಗೆ 10 ‘ಕೆಲವು ಪ್ರಕರಣಗಳನ್ನು ಎನ್ಐಎಗೆ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿದ್ದರು. ಈಗ ಉತ್ತರ ಸಿಕ್ಕಿದೆ. ಶಿವಮೊಗ್ಗ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಬಂಧಿತರ ವಿಚಾರಣೆ ನಡೆಯುತ್ತಿದೆ. ಇದರ ಹಿಂದೆ ಇನ್ನೆಷ್ಟು ಜನರಿದ್ದಾರೆ ಅನ್ನುವುದು ಕೂಲಂಕಷ ತನಿಖೆಯಿಂದ ಗೊತ್ತಾಬೇಗಿದೆ. ಇಬ್ಬರ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಾಗಿದೆ.’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತರ ಬಂಧನ, ವಿಧಾನಸೌಧದಲ್ಲಿ ಗೃಹ ಸಚಿವರು ಹೇಳಿದ್ದೇನು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.