BREAKING NEWS | ಶಿವಮೊಗ್ಗ ಪೊಲೀಸರು ಬಂಧಿಸಿರುವ ಶಂಕಿತ ಉಗ್ರನ ತಂದೆಗೆ ಹೃದಯಾಘಾತ, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಐಎಸ್ಐಎಸ್ ಉಗ್ರ ಸಂಘಟನೆ ಜೊತೆ ನಂಟು ಹೊಂದಿರುವ ಶಂಕೆ ಮೇಲೆ ಬಂಧಿತನಾಗಿರುವ ಶಂಕಿತ ಮಾಜ್ ಮುನೀರ್ (MAJ) ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Shimoga Nanjappa Hospital

ಮುನೀರ್ ಅಹಮದ್ (56) ಹೃದಯಾಘಾತದಿಂದ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಎದೆನೋವಿನಿಂದ ಬಳಲುತ್ತಿದ್ದ ಮುನೀರ್ ಅಹಮದ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ತೀರ್ಥಹಳ್ಳಿಯವರು

ಮುನೀರ್ ಅಹಮದ್ ಅವರ ಕುಟುಂಬ ಮೂಲತಃ ತೀರ್ಥಹಳ್ಳಿ ತಾಲೂಕಿನವರು. ಮೀನು ವ್ಯಾಪಾರ ಮಾಡುತ್ತಿದ್ದರು. ಮಕ್ಕಳ ವಿದ್ಯಭ್ಯಾಸದ ಸಲುವಾಗಿ ಕುಟುಂಬದವರು ಮಂಗಳೂರಿನಲ್ಲಿ ನೆಲೆಸಿದ್ದರು.

ಮಾಜ್ (MAJ) ಮುನೀರ್ ನನ್ನು ಪೊಲೀಸರು ಬಂಧಿಸಿದ್ದರಿಂದ ತಂದೆ ಮುನೀರ್ ಅಹಮದ್ ಅವರು ಕುಗ್ಗಿ ಹೋಗಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಪ್ರೇಮ್ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment