
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬ್ರಿಟನ್ ದೇಶದಲ್ಲಿ ಕಾಣಿಸಿಕೊಂಡ ರೂಪಾಂತರ ಕರೋನ ವೈರಸ್‍ನಿಂದ ಶಿವಮೊಗ್ಗದಲ್ಲಿ ಆತಂಕ ಸೃಷ್ಟಿಯಾಗಿದೆ. ಬ್ರಿಟನ್‍ನಿಂದ ಶಿವಮೊಗ್ಗಕ್ಕೆ ಮರಳಿದ 23 ಮಂದಿಯ ಸ್ವ್ಯಾಬ್ ಪರೀಕ್ಷೆ ನಡೆಸಲಾಗಿದ್ದು, ಅದನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಈ ವರದಿಗಾಗಿ ಜಿಲ್ಲಾಡಳಿತ ಕಾದು ಕೂತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲೂ ರೂಪಾಂತರ ಕರೋನ ಭೀತಿ, ಅಧಿಕಾರಿಗಳ ಜೊತೆ ಮಿನಿಸ್ಟರ್ ಮೀಟಿಂಗ್
ಸ್ಯಾಂಪಲ್ ಬೆಂಗಳೂರಿಗೆ
ಕರೋನ ಸೋಂಕು ತಗುಲಿದೆಯೋ ಇಲ್ಲವೊ ಅನ್ನುವುದರ ಪರೀಕ್ಷೆ ನಡೆಸಿ, ವರದಿ ನೀಡಲು ಶಿವಮೊಗ್ಗದಲ್ಲಿ ಎರಡು ಲ್ಯಾಬ್‍ಗಳಿವೆ. ಹಾಗಿದ್ದೂ ಲಂಡನ್‍ನಿಂದ ಹಿಂತಿರುಗಿದವರ ಸ್ಯಾಂಪಲ್‍ಗನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಅಲ್ಲಿಂದ ಬರುವ ವರದಿಗಾಗಿ ಕಾಯಲಾಗುತ್ತಿದೆ.

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಬೆಂಗಳೂರಿಗೆ ಕಳುಹಿಸಿದ್ದೇಕೆ?
ರೂಪಾಂತರಗೊಂಡ ವೈರಸ್ ಪತ್ತೆ ಹಚ್ಚುವುದು ಶಿವಮೊಗ್ಗ ಲ್ಯಾಬ್‍ನಲ್ಲಿ ಅಸಾಧ್ಯ. ಹಾಗಾಗಿ ಹೆಚ್ಚುವರಿ ಪರಿಶೀಲನೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ಲ್ಯಾಬ್‍ಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ರಿಪೋರ್ಟ್
ಸ್ವ್ಯಾಬ್ ಪರೀಕ್ಷೆಯ ವರದಿ ಶುಕ್ರವಾರ ಮಧ್ಯಾಹ್ನದ ವೇಳೆ ಶಿವಮೊಗ್ಗ ಜಿಲ್ಲಾಡಳಿತದ ಕೈ ಸೇರಲಿದೆ. ಆ ಬಳಿಕ ಚಿಕಿತ್ಸೆ ಮುಂದುವರೆಯಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






