ಶಿವಮೊಗ್ಗಕ್ಕೆ ಸ್ವಚ್ಛ ಭಾರತ ಪ್ರಶಸ್ತಿ, ಮೇಯರ್’ಗೆ ರಾಷ್ಟ್ರಪತಿಯಿಂದ ಪ್ರಶಸ್ತಿ ಪ್ರದಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಸ್ವಚ್ಛ ಭಾರತ (Swachh Bharat) ಯೋಜನೆ ಅಡಿ ಶಿವಮೊಗ್ಗ ನಗರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಪ್ರಶಸ್ತಿ ನೀಡಿದರು.

Shimoga Nanjappa Hospital

ನವದೆಹಲಿಯ ತಲ್ಕಾಟೋರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ವಚ್ಛ ಸರ್ವೇಕ್ಷಣ (Swachh Bharat) ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿವಮೊಗ ನಗರಕ್ಕೆ ಪ್ರಶಸ್ತಿ ನೀಡಲಾಯಿತು.

ಶಿವಮೊಗ್ಗಕ್ಕೆ Fastest Mover City ಪ್ರಶಸ್ತಿ ಲಭಿಸಿದೆ. ಮೇಯರ್ ಸುನೀತಾ ಅಣ್ಣಪ್ಪ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಕಮಿಷನರ್ ಮಾಯಣ್ಣ ಗೌಡ ಉಪಸ್ಥಿತರಿದ್ದರು.

RL Jalappa Academy

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ 6 ರೈಲುಗಳ ಸಮಯ ಬದಲಾವಣೆ, ಯಾವ್ಯಾವ ರೈಲು? ಯಾವ ನಿಲ್ದಾಣದಲ್ಲಿ ಸಮಯ ಬದಲು?

ADVERTISEMENT  (Swachh Bharat)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment