ಕರೋನ ಸೋಂಕಿನಿಂದ ಹಾಲಸ್ವಾಮಿ ಮಠದ ಸ್ವಾಮೀಜಿ ಲಿಂಗೈಕ್ಯ, ಆಸ್ಪತ್ರೆಗೆ ದಾಖಲಾಗಿದ್ದು ಯಾವಾಗ? ಏನೆಲ್ಲ ಚಿಕಿತ್ಸೆ ಆಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020

ಶಿವಮೊಗ್ಗದಲ್ಲಿ ಕರೋನಾ ಸೋಂಕಿನಿಂದ ಸ್ವಾಮೀಜಿಯೊಬ್ಬರು ಲಿಂಗೈಕ್ಯರಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ ಅವರು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಂಪುರದ ಹಾಲಸ್ವಾಮಿ ಮಠದ ಶ್ರೀ ಹಾಲಶಂಕರ ವಿಶ್ವಾರಾಧ್ಯ ಸ್ವಾಮೀಜಿ (55) ಅವರು ಮೃತಪಟ್ಟಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

https://www.facebook.com/liveshivamogga/videos/314006596450123/?t=0

ಕೋವಿಡ್ ಪಾಸಿಟಿವ್

ಜುಲೈ 9ರಂದು ಮದ್ಯಾಹ್ನ ಸ್ವಾಮೀಜಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ, ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಜುಲೈ 11ರಂದು ‍ಸ್ವಾಮೀಜಿ ಅವರಿಗೆ ಕರೋನ ಸೋಂಕು ಇರುವುದು ದೃಢವಾಗಿತ್ತು.

ಸ್ವಾಮೀಜಿಗೆ ವೆಂಟಿಲೇಟರ್

ಕೋವಿಡ್ ವಾರ್ಡ್‍ನಲ್ಲಿ ಸ್ವಾಮೀಜಿ ಅವರಿಗೆ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇವತ್ತು ಸ್ವಾಮೀಜಿ ಅವರ ಆರೋಗ್ಯ ಬಿಗಡಾಯಿಸಿತು. ಕೂಡಲೆ ಅವರನ್ನು ಐಸಿಯುಗೆ ಶಿಫ್ಟ್ ಮಾಡಿ, ವೆಂಟಿಲೇಷನ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಂಜೆ 4.55ರ ಹೊತ್ತಿಗೆ ಸ್ವಾಮೀಜಿ ಅವರು ಲಿಂಗೈಕ್ಯರಾದರು.

ಮುಳ್ಳುಗದ್ದುಗೆ ಸ್ವಾಮೀಜಿ ಎಂದೇ ಪ್ರಖ್ಯಾತಿ

ಮುಳ್ಳುಗದ್ದುಗೆ ಸ್ವಾಮೀಜಿ ಎಂದೆ ಇವರು ಪ್ರಖ್ಯಾತರಾಗಿದ್ದರು. ಸ್ವಾಮೀಜಿ ಅವರಿಗೆ ಉಸಿರಾಟದ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದೆ. ಈ ಕಾರಣಕ್ಕೆ ಭಕ್ತರೆ ಅವರನ್ನು ಆಸ್ಪತ್ರೆಗೆ ಕರೆತಂದಿದ್ದರು. ಹೊನ್ನಾಳಿ ತಾಲೂಕು ರಾಂಪುರ ಮಠ ಮತ್ತು ಚನ್ನಗಿರಿ ತಾಲೂಕು ಬಸವಾಪಟ್ಟಣದ ಗವಿಮಠದ ಪೀಠಾಧ್ಯಕ್ಷರಾಗಿದ್ದರು.

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment