ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RAINFALL NEWS, 20 OCTOBER 2024 : ಭಾರಿ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ತಹಶೀಲ್ದಾರ್ ಗಿರೀಶ್ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗದ ಎಲ್‌ಬಿಎಸ್ ನಗರದಲ್ಲಿ ಚಾನಲ್ ತುಂಬಿ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿದೆ. ತಹಶೀಲ್ದಾರ್ ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಸಾರ್ವಜನಿಕರು ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ » ಸೋಮಕ್ಕನ ವಠಾರ ಜಲಾವೃತ, ದಿನಸಿ ವಸ್ತುಗಳು ನೀರುಪಾಲು
LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು















