ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 JULY 2024
SHIMOGA : ಅಂಗಡಿ ಮುಂದೆ ಬಿದ್ದಿದ್ದ ಬಂಗಾರದ ಸರವನ್ನು ಪೊಲೀಸರ ಮೂಲಕ ಮಾಲೀಕರಿಗೆ ಒಪ್ಪಿಸಿ ಟೈಲರ್ (Tailor) ಒಬ್ಬರು ಪ್ರಾಮಾಣಿಕತೆ ಮರೆದಿದ್ದಾರೆ. ಬಿ.ಹೆಚ್.ರಸ್ತೆಯ ಸಂಗಮ್ ಟೈಲರ್ ಅಂಗಡಿ ಮಾಲೀಕ ಕುಮಾರ್ ಸರವನ್ನು ಮಾಲೀಕರಿಗೆ ಹಸ್ತಾಂತರಿಸಿದರು.
ಬುದ್ದನಗರದ ರಂಜಿತಾ ಮತ್ತು ಅವರ ತಾಯಿ ರಾಜೇಶ್ವರಿ ಅವರು ಬಿ.ಹೆಚ್.ರಸ್ತೆಯ ಸಂಗಮ್ ಟೈಲರ್ ಶಾಪ್ ಎದುರು ಶನಿವಾರ ಸಂಜೆ ಬೈಕ್ನಲ್ಲಿ ಹೋಗುತ್ತಿದ್ದಾಗ 32 ಗ್ರಾಂನ ಬಂಗಾರದ ಸರ ಬಿದ್ದಿತ್ತು. ಅದು ಕುಮಾರ್ ಅವರಿಗೆ ಸಿಕ್ಕಿತ್ತು. ಅದನ್ನು ಕುಮಾರ್ ಅವರು ಕೋಟೆ ಠಾಣೆ ಪೊಲೀಸರಿಗೆ ನೀಡಿದ್ದರು. ಕೋಟೆ ಠಾಣೆ ಇನ್ಸ್ಪೆಕ್ಟರ್ ಗುರು ಬಸವರಾಜ್ ಅವರ ಸಮ್ಮುಖದಲ್ಲಿ ಸರವನ್ನು ರಾಜೇಶ್ವರಿ ಅವರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ – ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





