ನೆಹರು ಸ್ಟೇಡಿಯಂನಲ್ಲಿ ದಸರಾ ಕ್ರೀಡಾಕೂಟ, 40 ಮಂದಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 SEPTEMBER 2023

Shivamogga-Live-Number-1-Website

SHIMOGA : ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ (Dasara Sports) ಆಯೋಜಿಸಲಾಗಿತ್ತು. 40ಕ್ಕೂ ಹೆಚ್ಚು ಸ್ಪರ್ಧಿಗಳು ಆ.3ರಂದು ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ತಾಲೂಕಿನ 950ಕ್ಕೂ ಹೆಚ್ಚು ಯುವಕ, ಯುವತಿಯರು ಮತ್ತು ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಅಥ್ಲೆಟಿಕ್ಸ್‌, ಕೋಕೊ, ಕಬಡ್ಡಿ, ವಾಲಿಬಾಲ್‌, ಫುಟ್‌ಬಾಲ್‌, ಥ್ರೋ ಬಾಲ್‌, ಜಾವಲಿನ್‌ ಎಸೆತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ – ಸಾಗರ – ಸಿಗಂದೂರು ರಸ್ತೆಯ ಲೇ ಔಟ್‌ನಲ್ಲಿ ಅಪರೂಪದ ಕಾಡುಪಾಪ ಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2023

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ಶಿವಮೊಗ್ಗದ ರೆಸಾರ್ಟ್‌ನಲ್ಲಿ ವಿದ್ಯುತ್‌ ಶಾಕ್‌ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – ಇಂದಿನ ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಶಿವಮೊಗ್ಗದಲ್ಲಿ 250 ಗಾಯಕರನ್ನು ಒಂದೇ ಕಡೆ ಸೇರಿಸುವ ವಿಭಿನ್ನ ಪ್ರಯೋಗ, ಯಾವಾಗ? ಎಲ್ಲಿ?

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಬೆಂಗಳೂರಿನಿಂದ ಶಿವಮೊಗ್ಗದ ಮನೆಗೆ ಮರಳಿದ ಇಂಜಿನಿಯರ್‌ ಕುಟುಂಬ, ಒಳಗೆ ಕಾಲಿಟ್ಟಾಗ ಕಾದಿತ್ತು ಆಘಾತ

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಹೊಸನಗರ ಕ್ಷೇತ್ರಕ್ಕಾಗಿ ಪಾದಯಾತ್ರೆ? ಹೇಗಿತ್ತು ಮೊದಲ ದಿನ? ಯಾರೆಲ್ಲ ಇದ್ದರು?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ಭದ್ರಾವತಿಯಲ್ಲಿ 13 ವರ್ಷಗಳ ಬಳಿಕ ಆರೋಪಿ ಪತ್ತೆ, ಏನಿದು ಕೇಸ್?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ATMನಲ್ಲಿ ಹಣ ಡ್ರಾ ಮಾಡುವಾಗ ಹುಷಾರ್‌, ಅನವಟ್ಟಿಯಲ್ಲಿ ದಾಖಲಾಯ್ತು ಕೇಸ್‌, ಏನಿದು?

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ಬೆಳ್ಳೂರು ಸುತ್ತಾಮುತ್ತಾ ಒಂಟಿ ಸಲಗ ಪ್ರತ್ಯಕ್ಷ, ಗ್ರಾಮಸ್ಥರಿಗೆ ಆತಂಕ

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

ನಗರಸಭೆ ಸಿಬ್ಬಂದಿ ಎಂದು ನಂಬಿಸಿ ₹11.62 ಲಕ್ಷದ ಚಿನ್ನಾಭರಣ ಕಳವು, ಹೇಗಾಯ್ತು ಘಟನೆ?

Leave a Comment