ಶಿವಮೊಗ್ಗ LIVE
ಶಿವಮೊಗ್ಗ: ತಾಲೂಕು ಪಂಚಾಯಿತಿ ನೂತನ ಕಟ್ಟಡವನ್ನು (Building) ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಉದ್ಘಾಟಿಸಿದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿದೆ. ಬಾಕಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ತರಲು ಸಂಪೂರ್ಣ ಮಾಡಲು ಸಹಕರವಿದೆ.

- ಮಧು ಬಂಗಾರಪ್ಪ, ಸಚಿವ
![]()
ತಾಲೂಕು ಪಂಚಾಯಿತಿ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮ ಆಡಳಿತ ನಡೆಸುವಂತಾಗಲಿ.
- ಶಾರದಾ ಪೂರ್ಯಾನಾಯ್ಕ್, ಶಾಸಕಿ
![]()
ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಚೇತನ್ ಗೌಡ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್, ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಮಧು ಹೆಚ್.ಎಂ, ಜಿ.ಪಂ. ಸಿಇಓ ಹೇಮಂತ್, ತಾಲ್ಲೂಕು ಪಂಚಾಯತ್ ಇಓ ತಾರಾ ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ಸೊಸೈಟಿ, ನಾಳೆ ಉದ್ಘಾಟನೆ? ಯಾರೆಲ್ಲ ಭಾಗವಹಿಸ್ತಾರೆ?
Building
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು





