ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 OCTOBER 2023
SHIMOGA : ತಮಿಳು ಚಿತ್ರ (Tamil Cinema) ಪ್ರದರ್ಶನ ವಿರೋಧಿಸಿ, ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವೀರಭದ್ರೇಶ್ವರ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿತು. ಇದೆ ವೇಳೆ ತಮಿಳು ಚಿತ್ರದ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು.
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಯುತ್ತಿದೆ. ಕಾವೇರಿ ನದಿಯಿಂದ ನೀರು ಹರಿಸುವುದು ನಿಲ್ಲಿಸುವ ತನಕ ನಗರದಲ್ಲಿ ತಮಿಳು ಚಲನಚಿತ್ರ ಪ್ರದರ್ಶಿಸಬಾರದು. ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿತು. ವಾಟಾಳ್ ಮಂಜುನಾಥ್, ಪ್ರಶಾಂತ್, ನಿತಿನ್ ರೆಡ್ಡಿ, ಸತೀಶ್, ಸಂತೋಷ್ ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಟ್ಸಪ್‌ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್, ಏನದು ವಿಡಿಯೋ?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















