ಕಾವೇರಿ ವಿವಾದ, ಶಿವಮೊಗ್ಗದಲ್ಲಿ ತಮಿಳು ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 SEPTEMBER 2023

SHIMOGA : ಕಾವೇರಿ ನದಿ (Water) ನೀರನ್ನು ತಮಿಳು ನಾಡಿಗೆ ಬಿಡುವುದನ್ನು ವಿರೋಧಿಸಿ ಶಿವಮೊಗ್ಗ ಗ್ರಾಮಾಂತರ ತಮಿಳ್ ಸೇವಾ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಇಲ್ಲಿನ ಕುಡಿಯುವ ನೀರಿಗೆ ತೊಂದರೆ ಇರುವಾಗ ನೀರು ಬಿಡುವುದು ಅಸಾಧ್ಯವಾದ ಮಾತು. ಕೂಡಲೇ ಸರಕಾರ ನೀರು ನಿಲ್ಲಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ಸಂಘದ ಅಧ್ಯಕ್ಷರಾ ಟಿ.ಪೆರುಮಾಳ್, ಗೌರವಾಧ್ಯಕ್ಷ ಜಯವೇಲು, ಉಪಾಧ್ಯಕ್ಷರುಗಳಾದ ಗೋಪಾಲ್ ಮತ್ತೂರು, ದೇಸಿಂಗ್, ಸಂಪತ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಮಣಿಕಂಠ, ಖಜಾಂಚಿ ಅಯ್ಯಪ್ಪ, ಎಂ.ಸಾರಂಗ, ಸತ್ಯವೇಲ್ , ಮುರುಗ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment